ಕೊಪ್ಪಳ ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವಿವಿಧ ಘಟಕಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯಲ್ಲಿ ಅನೇಕ ಮುಖಂಡರು ಭಾಗಿಯಾಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕರು, ಸಂಸದರು, "ಕೇಂದ್ರ...
ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆೆ(ಎಸ್ಐಆರ್) ಕಾರ್ಯ ಹಿನ್ನೆಲೆಯಲ್ಲಿ 2026ರ ಜೂನ್ 30ರಿಂದ ಜುಲೈ 29ರವರೆಗೆ ಮನೆಮನೆಗೆ ಭೇಟಿ ನೀಡಲಿರುವ ಗಣತಿದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕಾರ ನೀಡಬೇಕು ಎಂದು ಕೊಪ್ಪಳ ಜಿಲ್ಲಾ...
ಮೊಬೈಲ್ ಗೀಳಿಗೆ ಬಿದ್ದಿದ್ದ ಬಾಲಕನಿಗೆ ಪೋಷಕರು ಬುದ್ದಿವಾದ ಹೇಳಿದಕ್ಕೆ ಕೋಪಗೊಂಡ ಬಾಲಕ ತನ್ನ ತಂದೆ ಹಾಗೂ ಅಕ್ಕನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಗಂಗಾವತಿ ತಾಲೂಕಿನ ಹೊಸ ಅಯೋದ್ಯ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ...
ಸಂಕಷ್ಟಗಳಲ್ಲಿರುವ ವಿರೂಪಾಪುರ ಗಡ್ಡೆ ಸಂತ್ರಸ್ತರನ್ನು ಕೊಪ್ಪಳ ಜಿಲ್ಲಾಡಳಿತ ಮತ್ತು ಸಂಬಂಧಿಸಿದ ಅಧಿಕಾರಿಗಳು ಹೇಗೆ ಪಾರು ಮಾಡ್ತಾರೆ ಎಂಬುದನ್ನು ಕಾದು ನೋಡಬೇಕು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರ ಗಡ್ಡೆ ನಿವಾಸಿಗಳು ಸ್ವಂತ ಸೂರಿಗಾಗಿ ನಿತ್ಯವೂ...
ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ...