ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ನಡೆದ ಗವಿಸಿದ್ದಪ್ಪನ ಭೀಕರ ಹತ್ಯೆ ಪ್ರಕರಣವು ಇದೀಗ ಇನ್ನೊಂದು ತಿರುವು ಪಡೆಯುತ್ತಿದೆ.
ಹತ್ಯೆಯಾದ ಗವಿಸಿದ್ದಪ್ಪ ಹಾಗೂ ಆರೋಪೊ ಸಾದಿಕ್ ಇಬ್ಬರೂ ಒಬ್ಬಳೇ ಬಾಲಕಿಯನ್ನು ಪ್ರೀತಿಸುತ್ತಿದ್ದರು. ಇದೇ ಕಾರಣಕ್ಕೆ ಹತ್ಯೆಯಾದವ ಹಾಗೂ...
ಜಸ್ಟೀಸ್ ನಾಗಮೋಹನದಾಸ್ ಒಳಮೀಸಲಾತಿ ವರದಿಯಲ್ಲಿ ಕೆಲವು ನ್ಯೂನ್ಯತೆ ಇರುವುದು ಕಂಡು ಬರುತ್ತಿದ್ದು, ಸರಕಾರ ಅದನ್ನು ಸರಿಪಡಿಸಬೇಕು. ಏಕಸದಸ್ಯ ಪೀಠವು 5 ಗುಂಪುಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಿದೆ. ಇದರಲ್ಲಿ ಬಲಗೈ ಸಮುದಾಯಕ್ಕೆ ನ್ಯಾಯಯುತವಾಗಿ...
ಅವಧಿಪೂರ್ವ ಜನನ, ವಿವಿಧ ಕಾಯಿಲೆ ಕಾರಣದಿಂದ ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,254 ನವಜಾತ ಶಿಶುಗಳು ಹಾಗೂ 45 ತಾಯಂದಿರು ಮರಣ ಹೊಂದಿರುವ ಪ್ರಕರಣ ಬೆಳಕಿಗೆ...
ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕೊಪ್ಪಳದ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಫರೀದಾ ಬೇಗಂ ತಂಬಾಕದಾರ್ ಅವರು ವಿಶೇಷ...
ಜಮೀನೊಂದರ ಕೃಷಿ ಹೊಂಡದಲ್ಲಿ ಸೋಮವಾರ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕಿನ ಬಿಜಕಲ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬಿಜಕಲ್ ಗ್ರಾಮದ ಮಲ್ಲಮ್ಮ ನೀಲಪ್ಪ ತೆಗ್ಗಿನಮನಿ (11) ಮತ್ತು ಬಿಜಕಲ್ ಗ್ರಾಮ...