ಕೊಪ್ಪಳ | ಹಳೆಯ ಕಟ್ಟಡಕ್ಕೇ ಕಾಮಗಾರಿ: ₹26 ಲಕ್ಷ ದೋಚುವ ಸ್ಕೆಚ್?

ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇಶನಹಳ್ಳಿ ಗ್ರಾಮದಲ್ಲಿ ₹26 ಲಕ್ಷ ವೆಚ್ಚದಲ್ಲಿ ಎರಡು ಹೊಸ ಬಾತ್‌ರೂಮ್‌ಗಳು, ಒಂದು ಹೊಸ ಕೊಠಡಿ ಹಾಗೂ ನೀರಿನ ಟ್ಯಾಂಕ್ ನಿರ್ಮಿಸಬೇಕಿದ್ದ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ...

ಕೊಪ್ಪಳ | ಗಾಂಜಾ ಸೇವನೆ, ಮಾರಾಟ ಪ್ರಕರಣ : ಮೂವರಿಗೆ ಜೈಲು ಶಿಕ್ಷೆ, ದಂಡ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಗಾಂಜಾ ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಗಂಗಾವತಿ...

ಕೊಪ್ಪಳ | ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ : ಮಾಲೀಕರಿಗೆ ನೋಟಿಸ್ ಜಾರಿ

ಕೊಪ್ಪಳ ನಗರದ ಪ್ರಮುಖ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳಿಂದ ದಿಢೀರ್ ದಾಳಿ ನಡೆಸಲಾಗಿದೆ. ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರ ನಿರ್ದೇಶನದಂತೆ ದಾಳಿ ಮಾಡಿರುವ ಅಧಿಕಾರಿಗಳು ಗುಣಮಟ್ಟವಿಲ್ಲದ,...

ಕೊಪ್ಪಳ | ಅಂಚೆ ಇಲಾಖೆಯ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಸೆ.19 ಕೊನೆಯ ದಿನ

ಕೊಪ್ಪಳ ಅಂಚೆ ವಿಭಾಗೀಯ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಢಾಕ್ ಸೇವಕ, ಶಾಖಾ ಅಂಚೆ ಪಾಲಕ ಮತ್ತು ಸಹಾಯಕ ಶಾಖಾ ಅಂಚೆ ಪಾಲಕ ಹುದ್ದೆಗಳಿಗೆ 10ನೇ ತರಗತಿ ಅಂಕಗಳ...

ಕೊಪ್ಪಳ | ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಸೇವೆಯ ಆಧಾರದ ಮೇಲಿನ ಹುದ್ದೆಗಳಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ...

ಜನಪ್ರಿಯ

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...

ಈ ದಿನ ಸಂಪಾದಕೀಯ | ಕಹಿ ನುಂಗುತ್ತಿರುವ ಕೃಷಿಕರು, ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವ ದುಷ್ಟರು

ರೈತರು ಆಕ್ರೋಶಗೊಳ್ಳಲು, ಬೀದಿಗೆ ಇಳಿದು ಪ್ರತಿಭಟಿಸಲು ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ...

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

Tag: ಕೊಪ್ಪಳ