ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿ ಕೆಲವು ದಿನಗಳ ಹಿಂದೆ ನಡೆದ ಗವಿಸಿದ್ದಪ್ಪ ನಾಯಕನ ಕೊಲೆ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಘಟಕದಿಂದ ನಗರಾದ್ಯಂತ ಬಂದ್‌ಗೆ ಕರೆ ನೀಡಿದ್ದು, ಬೃಹತ್ ಪ್ರತಿಭಟನೆ...
ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಕೊಪ್ಪಳ ನಗರದ ಸಜ್ಜಿವಾಲಾ ಓಣಿಯಲ್ಲಿ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
ರುಕ್ಮಿಣಿ ಅಲಿಯಾಸ್ ಫಾತಿಮಾ ಹಾಗೂ ಸುಭಾಷ್ ಬಂಧಿತರು. ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ...
ಸತತ 3 ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೊಪ್ಪಳದ ಭಾಗ್ಯನಗರ ಕುವೆಂಪು ವೃತ್ತ ಒಜನ್‌ಹಳ್ಳಿಯ ರಸ್ತೆಯ ತುಂಬಾ ಚರಂಡಿ ನೀರು ತುಂಬಿಕೊಂಡಿದ್ದು, ವಾಹನ ಸವಾರರ ಸಂಚಾರಕ್ಕೆ ಅಡೆತಡೆಯಾಗಿದೆ.
ಹಲವು ಭಾಗ್ಯನಗರದ ಸಾರ್ವಜನಿಕರು ಹಾಗೂ ಹೋರಾಟಗಾರರು ಪಟ್ಟಣ...
ಕೊಪ್ಪಳ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ ಮತ್ತೊಂದು ಕಡೆ ಯೂರಿಯಾ ರಸಗೊಬ್ಬರದ ಕೊರತೆಯುಂಟಾಗಿದೆ. ಹೀಗಾಗಿ, ಕಂಗಾಲಾಗಿರುವ ರೈತರು, ಎರಡನೇ ದಿನವೂ ರಸ್ತೆಗಿಳಿದಿದ್ದು, ಗಂಜ್ ಸರ್ಕಲ್‌ನಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ...
ಕೊಪ್ಪಳ ನಗರದಲ್ಲಿ ಇತ್ತೀಚೆಗಷ್ಟೇ ನಡೆದ ಹತ್ಯೆ ಪ್ರಕರಣವು ತೀವ್ರ ಆತಂಕಕ್ಕೊಳಪಡಿಸಿದೆ. ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎಂಬ ಯುವಕನನ್ನು ಪ್ರೀತಿ ವಿಚಾರಕ್ಕೆ ಹತ್ಯ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ನೊಂದ ಕುಟುಂಬಕ್ಕೆ...