ದೇವನಹಳ್ಳಿಯಲ್ಲಿ ಚಳವಳಿ ನಿರತ ರೈತ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಮಂಡಳಿ...
ಪರಿಸರ ಸ್ನೇಹಿಯಾಗಿರುವ ಸೌರ ಕೃಷಿ ಹಾಗೂ ಸೌರ ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಬಿ ಹಿಟ್ನಾಳ್ ಹೇಳಿದರು.
ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದದಲ್ಲಿ ಕೊಪ್ಪಳ ಜಿಲ್ಲಾಡಳಿತ,...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಆಂಜನಾದ್ರಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಸರಣಿಗಳ್ಳತನ ನಡೆದಿದ್ದು, ಕಳ್ಳರು ಸಾಲು ಅಂಗಡಿಗಳ ಬೀಗಗಳನ್ನು ಒಡೆದು ಅದರಲ್ಲಿರುವ ಬೀಡಿ, ಸಿಗರೇಟು, ಗುಟ್ಕಾ, ನಗದನ್ನು ದೋಚಿಕೊಂಡು...
ಭಾರತೀಯ ತರಕಾರಿ, ಸೊಪ್ಪುಗಳಲ್ಲಿ ಪೌಷ್ಟಿಕಾಂಶ ಹಾಗೂ ಔಷಧೀಯ ಗುಣಗಳಿವೆ ಎಂಬುದು ಸಾರ್ವಕಾಲಿಕ ಸತ್ಯ ಮತ್ತು ವೈಜ್ಞಾನಿಕವಾಗಿ ರುಜುವಾತಾಗಿದೆ. ವೈದ್ಯರೂ ಕೂಡ ಆರೋಗ್ಯದ ದೃಷ್ಟಿಯಿಂದ ಹೆಚ್ಚು ತರಕಾರಿ-ಸೊಪ್ಪುಗಳನ್ನು ಸೇವಿಸಲು ಸಲಹೆ ನೀಡುತ್ತಾರೆ. ಅದರಲ್ಲಿ ಹೆಚ್ಚು...
ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ ಗ್ರಾಮದ ಸಮೀಪ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಯುಕೆಇಎಂ ಲಿ. ಕಂಪನಿಯು ಗೊಂಡಬಾಳ ಗ್ರಾಮ ಪಂಚಾಯತಿಗೆ ಎನ್ಒಸಿ ಪಡೆಯಲು ಅರ್ಜಿ ಸಲ್ಲಿಸಿದ್ದು, ಈ ಕುರಿತು ಗ್ರಾಮ ಪಂಚಾಯತಿ ತಕರಾರು ಅರ್ಜಿ...