ಪರಿಶಿಷ್ಟ ಪಂಗಡದ ಅವೈಜ್ಞಾನಿಕ ಒಳಮೀಸಲಾತಿಯನ್ನು ರದ್ದು ಪಡಿಸಬೇಕು. ಇಲ್ಲವೇ ನಮ್ಮ ಬಂಜಾರ, ಭೋವಿ, ಕೊರಚ, ಕೊರಮ ಸಮಾಜಗಳಿಗೆ ಶೇ.6ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಗೋರ್ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಬಳೂಟಗಿ...
ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ ಕಾಲದಿಂದಲೂ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ.ʼಯೋಗʼವು ಭಾರತ ವಿಶ್ವಕ್ಕೆ ಕೊಟ್ಟ ಅಮೂಲ್ಯ ಸಂಪತ್ತಾಗಿದೆ ಎಂದು ನಿವೃತ್ತ ಪ್ರಾಚಾರ್ಯ ವಿದ್ಯಾನಂದ ಗುರುಕುಲದ ಕೆ ಆರ್ ಕಲಕರ್ಣಿ ಹೇಳಿದರು.
ಪತಂಜಲಿ ಯೋಗ...
ರೈತರೊಬ್ಬರು ಸಾಲ ಬಾಧೆಯಿಂದ ಜುಗುಪ್ಸೆಗೊಂಡು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರಟಗಿ ತಾಲ್ಲೂಕಿನ ಬೇವಿನಾಳ ಗ್ರಾಮದಲ್ಲಿ ನಡೆದಿದೆ.
ರೈತ ಮಹಾದೇವಪ್ಪ (55) ಮೃತರು. ಮಹಾದೇವಪ್ಪ ತಮ್ಮ ಪಿತ್ರಾರ್ಜಿತ 6.36 ಎಕರೆ ಭೂಮಿಯಲ್ಲಿ...
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪೂರ ಗ್ರಾಮದ ಊರ ಹೊರವಲಯದಲ್ಲಿ ಅನುಮಾನಿತ ಅಪರಿಚಿತರು ಸುಳಿದಾಡುತ್ತಿದ್ದು, ಅವರಿಂದ ಭಯವಾಗುತ್ತಿದೆ. ರಕ್ಷಣೆ ನೀಡಿ ಎಂದು ದಲಿತ ಒಂಟಿ ಮಹಿಳೆಯೊಬ್ಬರು ಕನಕಗಿರಿ ಪೊಲೀಸ್ ಠಾಣೆಗೆ ಮನವಿ ನೀಡಲು...
ಕೊಪ್ಪಳದ ಬಲ್ಡೋಟಾ ವಿಸ್ತರಣೆ ಹಾಗೂ ಬಿಎಸ್ಪಿಎಲ್, ಎಮ್ಎಸ್ಪಿಎಲ್ ಕಾರ್ಖಾನೆಗಳು ತೊಲಗುವವರೆಗೂ ಹೋರಾಟ ನಿಲ್ಲಿಸುವುದು ಬೇಡ, ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸಂಸದ ಕೆ ರಾಜಶೇಖರ್ ಹಿಟ್ನಾಳ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕೊಪ್ಪಳ...