ಕೊಪ್ಪಳ ಜಿಲ್ಲೆಯ ಗಂಗಾವತಿಯ ಐತಿಹಾಸಿಕ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟ ಬಳಿಯ ಅಂಗಡಿಗಳಲ್ಲಿ ಸೋಮವಾರ ಬೆಳಿಗ್ಗೆ ಸರಣಿ ಕಳ್ಳತನ ನಡೆದಿದೆ.
ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ಇರುವಸಾಲು ಅಂಗಡಿಗಳಲ್ಲಿ ಕಳ್ಳವು ನಡೆದಿದ್ದು, ಅಂಗಡಿಗಳಲ್ಲಿ ಇದ್ದ ಹಣ, ವಸ್ತುಗಳನ್ನು...
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.
ಗಂಗಾವತಿಯ ಮಹಾವೀರ ಸರ್ಕಲ್ ಬಳಿ 2021ರ...
ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರಾವಾನ್ವಿತ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಅಪರಾಧಿಗೆ ಏಳು ವರ್ಷ...
ಮುಂಗಾರು ಹಂಗಾಮು ಆರಂಭದ ಮೊದಲ ಹಬ್ಬ ಕಾರ ಹುಣ್ಣಿಮೆ. ರೈತರ ಕೃಷಿ ಕೆಲಸದ ಸ್ನೇಹಿತ ಎನಿಸಿಕೊಳ್ಳುವ ಎತ್ತುಗಳನ್ನು ಪೂಜಿಸುವ ವಿಶಿಷ್ಟ ಹಬ್ಬ ಇದಾಗಿದೆ.
ಅಂದು ಬೆಳಿಗ್ಗೆಯಿಂದಲೇ ಎತ್ತುಗಳಿಗೆ ಮೈತೊಳೆದು, ಬಣ್ಣಗಳಿಂದ ಶೃಂಗರಿಸುವ ಕಾರ್ಯ ಭರದಿಂದ...
ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ಪ್ರಸಕ್ತ 2025ನೇ ಸಾಲಿನ ಅವಧಿಗಾಗಿ ನಾಗರಿಕ ಬಂದೂಕು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜೂನ್ 26 ರಿಂದ...