ಮದುವೆಯಾಗಿ ಎರಡು ಮಕ್ಕಳಿದ್ದರೂ ತನಗಿಂತ ಕಿರಿಯ ವಯಸ್ಸಿನ ಹಾಗೂ ವಿವಾಹಿತ ವ್ಯಕ್ತಿಯ ಜೊತೆ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯೊಬ್ಬರು ತಮ್ಮ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆಗೈದು ಸುಟ್ಟು ಹಾಕಿರುವ ಘಟನೆ ಕೊಪ್ಪಳದಲ್ಲಿ...
ಕೊಪ್ಪಳದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಮಾಜಿ ಹೊರಗುತ್ತಿಗೆ ನೌಕರ ಕಳಕಪ್ಪ ಅವರ ನಗರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇಲ್ಲಿನ ಪ್ರಗತಿ...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸ್ ಕೊಪ್ಪಳದ ಗಂಗಾವತಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
ಈ ವೇಳೆ...
ವೈದಿಕ ಪರಂಪರೆ ನಮ್ಮ ಮೇಲೆ ನಿರಂತರವಾಗಿ ಮೌಢ್ಯತೆಯನ್ನ ಹೇರುತ್ತ ಬಂದಿದೆ. ಮಹಿಳೆಯರು ಹೆಚ್ಚು ಮೌಢ್ಯತೆಗೊಳಗಾಗಿ ಶೋಷಣೆಗೊಳಪಡುತ್ತಿದ್ದಾರೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಎ ಬಿ ರಾಮಚಂದ್ರಪ್ಪ ಹೇಳಿದರು.
ಕೊಪ್ಪಳದ ಕುಕುನೂರು ತಾಲೂಕಿನ...