ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಆಫ್ ಎಜುಕೇಶನ್ (ಬಿ.ಇಡಿ) ಇವರ ಸಂಯುಕ್ತಾಶ್ರಯದಲ್ಲಿ ಮೇ. 22 ರಂದು ಬೃಹತ್ ಉದ್ಯೋಗ...
ಕೊಪ್ಪಳದ ತಾವರಗೇರಾದಿಂದ ಸಿಂಧನೂರಿಗೆ ಹೊರಡುತ್ತಿದ್ದ ಕೆಕೆಆರ್ಟಿಸಿ ಬಸ್ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಕುಕನೂರು ತಾಲೂಕಿನ ಬೆಳಗೆರೆ ಗ್ರಾಮದ ವಸಂತ ಎಂದು ಗುರುತಿಸಲಾಗಿದೆ. ತುರುವಿಹಾಳದಿಂದ...
ಬಹುದಿನಗಳ ಬೇಡಿಯಾಗಿದ್ದ ಕುಷ್ಟಗಿ-ತಳಕಲ್ ಗ್ರಾಮ ಮಾರ್ಗದ ಹೊಸ ರೈಲು ಸಂಚಾರಕ್ಕೆ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಕುಷ್ಟಗಿಯಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಈ ವೇಳೆ ಸಚಿವ ವಿ.ಸೋಮಣ್ಣ ಮಾತನಾಡಿ,...
ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ನಡುವಲಕೊಪ್ಪದಲ್ಲಿ ಮನರೇಗಾ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಶೈಕ್ಷಣಿಕ ಜಾಗೃತಿ ಕಾರ್ಯಕ್ರಮ ನಡೆಯಿತು.
ಕುಷ್ಟಗಿಯ ಜನಜಾಗೃತಿ ಕಲಾರಂಗ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ಪತ್ರಿಕೆ ವಿತರಣೆ ಮಾಡುತ್ತಲೇ ಕೊಪ್ಪಳದ ವಿದ್ಯಾರ್ಥಿಯೊಬ್ಬ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಪಡೆದು ಪಾಸಾಗಿದ್ದಾನೆ. ಈ ಕುರಿತು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಶಂಕರ್ ಕುದುರಿಮೋತಿ ಹರ್ಷ ವ್ಯಕ್ತಪಡಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ...