ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ...
ಶಾಲೆಯ ಶುಲ್ಕವನ್ನು ಪಾವತಿ ಮಾಡಿಲ್ಲ ಎಂದು ವಿದ್ಯಾರ್ಥಿಗಳನ್ನು ಶಾಲೆಯ ಕೋಣೆಯಲ್ಲಿ ಕೂಡಿ ಹಾಕಿಟ್ಟ ಘಟನೆ ಕೊಪ್ಪಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕೊಪ್ಪಳ ನಗರದ ನಿವೇದಿತಾ ಶಾಲೆಯಲ್ಲಿ ಶಾಲೆಯ ಶುಲ್ಕ ಕಟ್ಟಿಲ್ಲ ಎಂದು ಮನೆಗೆ ಬಿಡದೆ...
ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಕಣ್ಣು ಕಳೆದುಕೊಂಡ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ಮಾರುತಿ ವೃತ್ತದಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಯುವಕನನ್ನು ಕಲ್ಲೇಶ್ ಸುಲೇಕಿ...
ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಮುಗಿಸಿಕೊಂಡು ಸಹಪಾಠಿಗಳೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಂದ್ರಾಳ ಗ್ರಾಮದ ಫಕೀರಗೌಡ (15) ಸಾವಿಗೀಡಾದ ವಿದ್ಯಾರ್ಥಿ...
ಡೊಳ್ಳು ಹೊಟ್ಟೆ ಗಣಪನಿಗೆ ಮೂಷಿಕ(ಇಲಿ)ವು ವಾಹನ ಎಂಬುದು ಹಿಂದೂಗಳ ನಂಬಿಕೆ. ಗಣೇಶ ಚತುರ್ಥಿಯನ್ನು ದೇಶದ ಹಿಂದೂ ಬಾಂಧವರು ಆಚರಿಸಿಕೊಳ್ಳುವುದು ಸಾಮಾನ್ಯ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಸ್ಲಿಮರ ಮನೆಯಲ್ಲಿಯೂ ಕೂಡ ಆಚರಣೆ ಮಾಡುತ್ತಿರುವ...