ಕೊಪ್ಪಳ | ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್‌ಔಟ್‌: ಪತ್ರಕರ್ತರ ವಿರುದ್ಧ ಯತ್ನಾಳ್ ಗರಂ

ಪ್ರೆಸ್‌ಮೀಟ್‌ನಲ್ಲಿ ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್‌ಔಟ್‌, ನೀವು ಪಾರದರ್ಶಕವಾಗಿದ್ದರೆ ನನ್ನ ಪ್ರೆಸ್‌ ಮೀಟ್‌ಗೆ ಬನ್ನಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದರು. ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಕೊಪ್ಪಳ | ಹಳೆಯದರೊಂದಿಗೆ ಹೊಸ ಸಾಹಿತ್ಯ ಪ್ರಕಾರ ಅಳವಡಿಸಿಕೊಳ್ಳುವುದು ಸೂಕ್ತ: ವಿಜಯ ಅಮೃತ್ ರಾಜ್

ಹಳೆಯ ಸಾಹಿತ್ಯದ ಪ್ರಕಾರಗಳನ್ನು ಉಳಿಸುವುದರ ಜೊತೆಗೆ ಹೊಸ ರೀತಿಯ ಸಾಹಿತ್ಯ ಪ್ರಕಾರವನ್ನು ಅಳವಡಿಸಿಕೊಳ್ಳುವ ಮೂಲಕ ಬರವಣಿಗೆಯಲ್ಲಿ ತೊಡಗಿಕೊಳ್ಳಬೇಕು ಎಂದು ಬರಹಗಾರ ವಿಜಯ್ ಅಮೃತ್ ರಾಜ್ ಹೇಳಿದರು. ಯುಗಾದಿ ಹಾಗೂ ರಂಜಾನ್ ಹಬ್ಬದ ನಿಮಿತ್ತ ಕವಿ...

ಕೊಪ್ಪಳ | ರಸ್ತೆ ತುಂಬಾ ಗುಂಡಿಗಳದ್ದೇ ದರ್ಬಾರ್; ಸ್ಥಳೀಯರಿಗೆ ನಿತ್ಯ ಧೂಳಿನ ಮಜ್ಜನ

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುಖ್ಯ ರಸ್ತೆಯ ಸ್ಥಿತಿ ಅಯೋಮಯವಾಗಿದೆ. ದಂಡಿ ದಂಡಿ ಗುಂಡಿಗಳು ಬಿದ್ದು ವಾಹನ ಸವಾರರಿಗೆ, ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿ ಮುಂಗಟ್ಟುಗಳು ನಿತ್ರ ಧೂಳಿನ ಮಜ್ಜನ ಮಾಡುವಂತಾಗಿದೆ. "ಕಲ್ಯಾಣ ಕರ್ಣಾಟಕದ ಅಭಿವೃದ್ಧಿಗಾಗಿ...

ಕೊಪ್ಪಳ | ಸ್ಥಳೀಯಹಂತದಲ್ಲಿಯೇ ʼಗ್ಯಾರಂಟಿʼ ಸಮಸ್ಯೆ ಪರಿಹರಿಸಲು ಕ್ರಮ: ರೆಡ್ಡಿ ಶ್ರೀನಿವಾಸ್

ಗ್ಯಾರಂಟಿ ಯೋಜನೆಗಳ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ...

ಕೊಪ್ಪಳ | ಗ್ಯಾರಂಟಿ ಯೋಜನೆಗಳ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ: ರೆಡ್ಡಿ ಶ್ರೀನಿವಾಸ

ʼಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆ' ಕಾರ್ಯಕ್ರಮದ ಮೂಲಕ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ...

ಜನಪ್ರಿಯ

ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ: ಸಿಎಂ ಡಿ.ಕೆ ಶಿವಕುಮಾರ್

"ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ...

ಅಶ್ವತ್ಥ ಅವರ ಕತೆ | ವ್ಯಭಿಚಾರ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ರಾಯಚೂರು | 57 ಟಿಎಂಸಿ ನೀರಿದ್ದರೂ ಹರಿಸದ ನಿರ್ಧಾರಕ್ಕೆ ರೈತರ ವಿರೋಧ, ಹೋರಾಟದ ಎಚ್ಚರಿಕೆ: ಪ್ರಭಾಕರ

ನಾರಾಯಣಪುರ ಜಲಾಶಯದಲ್ಲಿ 57 ಟಿಎಂಸಿ ಅಡಿ ನೀರಿನ ಲಭ್ಯತೆ ಇದ್ದರೂ ನೀರು...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

Tag: ಕೊಪ್ಪಳ