ಧ್ವಜ ಕಂಬದ ಮೇಲಿಂದ ಬಿದ್ದು ವಿದ್ಯಾರ್ಥಿನೋರ್ವ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕು ಕಳಮಳ್ಳಿ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನ ನಡೆದಿದೆ .
ಪ್ರಕಾಶ್ ಸೋಮನಾಥ ಚವ್ಹಾಣ (9) ಮೂರನೇ ತರಗತಿ ಮೃತ ವಿದ್ಯಾರ್ಥಿ ಎಂದು...
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಹಾನಿಗೊಳಗಾದ ತುಂಗಭದ್ರಾ ಡ್ಯಾಂ(ಜಲಾಶಯ)ನ 19ನೇ ಕ್ರಸ್ಟ್ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ...
ಎಲ್ಲ ಸರ್ಕಾರದಲ್ಲಿಯೂ ಅಧಿಕಾರಿಗಳ ವರ್ಗಾವಣೆ ಎಂಬುದು ಒಂದು ದಂಧೆಯೇ ಆಗಿತ್ತು. ಈಗಲೂ ಅದೇ ಆಗಿದೆ ಎಂದು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರು ತಮ್ಮ...
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಕರೆದಿದ್ದ ಶಾಂತಿ ಸಭೆಯಲ್ಲೇ ಎರಡು ರಾಜಕೀಯ ಬಣಗಳು ಅಶಾಂತಿ ಸೃಷ್ಟಿಸಿ, ವಾಗ್ವಾದ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಗಂಗಾವತಿ ಪಟ್ಟಣದಲ್ಲಿರುವ ಡಿವೈಎಸ್ಪಿ...
ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಆಶ್ರಯ ಕಾಲೋನಿಯ ಮೂರನೇ ವಾರ್ಡಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಮೇಶ್ವರಿ (50), ವಸಂತಾ (32)...