ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ ಅದನ್ನು ನಂಬಿ ಈವರೆಗೆ ಹೋರಾಟ ಮಾಡುತ್ತಿದ್ದೇವೆ ಎಂದು ಸಾಮಾಜಿಕ ಹೋರಾಟಗಾರ ಕೆ.ಫಣಿರಾಜ್ ವಿಷಾದ ವ್ಯಕ್ತಪಡಿಸಿದರು.
'ಮೇ ಸಾಹಿತ್ಯ ಮೇಳ'ದ ಅಂಗವಾಗಿ ಶನಿವಾರ...
ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ ಕಟ್ಟುವ ಹುನ್ನಾರ ನಡೆಯುತ್ತಿದೆ ಎಂದು ರೈತ ಮುಖಂಡ ಹಾಗೂ ಸಂಯುಕ್ತ ಮೋರ್ಚಾ ರಾಕೇಶ್ ಟಿಕಾಯತ್ ಅವರು ಹೇಳಿದರು.
ಕೊಪ್ಪಳ ನಗರದ ಮೇ...
ಮೇ 25, 26ರಂದು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ಮಂಗಲ ಭವನದಲ್ಲಿ 10ನೇ ಮೇ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಚಿಂತಕ ಹಾಗೂ ಲಡಾಯಿ ಪ್ರಕಾಶನದ ಬಸವರಾಜ್ ಸೂಳಿಬಾವಿ ಹೇಳಿದರು.
ನಗರದ...
ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ಖಾಸಗಿ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಮೃತರು ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳಾದ...
ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಸಾರ್ವಜನಿಕ ಶೌಚಾಲಯ ಗೋಡೆ ಕುಸಿದ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದ ಒಂದು ವಾರದಿಂದ ಮೇಲಿಂದ ಮೇಲೆ ಮಳೆಯಾಗಿದ್ದರಿಂದ ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಸಾರ್ವಜನಿಕ ಶೌಚಾಲಯದ...