ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ ಅನುಶ್ರೀ ಮಡಿವಾಳರ (7) ಭಾನುವಾರ ಶವವಾಗಿ ಪತ್ತೆಯಾಗಿದ್ದಾಳೆ.
ಕಿನ್ನಾಳ ಗ್ರಾಮದಲ್ಲಿ ವಾಸವಾಗಿದ್ದ ರಾಘವೇಂದ್ರ ಮಡಿವಾಳರ ದಂಪತಿಗಳು ಮಗಳು ಅನುಶ್ರೀಯನ್ನು ಅಜ್ಜಿ ಬಳಿ...
ಸದ್ಯ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ. 1,124 ಕೇಂದ್ರಗಳಲ್ಲಿ ಈ ಬಾರಿ 6,98,624 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮಾರ್ಚ್ 21ರಂದು ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರು ಜೋಡಿಗಳು ಒಂದಾಗಿದ್ದು, ನ್ಯಾಯಾಧೀಶರು ಹಾಗೂ ವಕೀಲರ ಮನವೊಲಿಕೆ ಪ್ರಯತ್ನ ಯಶಸ್ವಿಯಾಗಿದೆ.
ಗಂಗಾವತಿ ತಾಲೂಕು ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ...
ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶಗೊಂಡು, ಕೊಪ್ಪಳ ಬಿಜೆಪಿ ಕಚೇರಿಗೆ ನುಗ್ಗಿ ಗಾಜುಗಳನ್ನು ಒಡೆದು ಹಾಕಿದ್ದಾರೆ.
ಅಭ್ಯರ್ಥಿ ಬಸವರಾಜ ಅವರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಅಲ್ಲಿಗೆ...