ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ (ಮಾ.17) ಸಂಜೆ ಕೊಪ್ಪಳ ಜಿಲ್ಲೆಯ ಕನಕಗಿರಿ ವಾಲ್ಮೀಕಿ ವೃತ್ತದ ಬಳಿ ನವಲಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡಿದ್ದರಿಂದ ತಕ್ಷಣ...
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆ ಆಂಬ್ಯುಲೆನ್ಸ್ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ತಾಲೂಕಿನ ಜೀರಾಳ ಗ್ರಾಮದ ಲಕ್ಷ್ಮೀ ಪರುಶುರಾಮ...
ನರೇಗಾ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನೊಬ್ಬ ಕಾಲು ಜಾರಿ ಕಾಲುವೆಗೆ ಬಿದ್ದು ನೀರಲ್ಲಿ ಕೊಚ್ಚಿ ಹೋದ ಘಟನೆ ಕೊಪ್ಪಳ ತಾಲೂಕಿನ ಚಿಕ್ಕಡಂಕನಕಲ್ ಗ್ರಾಪಂ ವ್ಯಾಪ್ತಿಯ ಬಸವೇಶ್ವರ ಕ್ಯಾಂಪ್ನಲ್ಲಿ ನಿನ್ನೆ ನಡೆದಿದೆ.
ಬಸವೇಶ್ವರ ಕ್ಯಾಂಪ್ ನಿವಾಸಿ...
ಇತ್ತೀಚಿನ ಬೆಳವಣಿಗೆಗಳು ʼಕರ್ನಾಟಕ ರಾಜ್ಯ ಮಹಿಳೆಯರಿಗೆ ಎಷ್ಟು ಸುರಕ್ಷಿತʼ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿವೆ. ಈ ನಾಡು ಹೆಣ್ಣನ್ನ ಪೂಜ್ಯ ಭಾವನೆಯಿಂದ ನೋಡುವಷ್ಟು ಹೆಣ್ಣಿಗೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಟ್ಟಿದೆ. ಆದರೆ, ಕೊಟ್ಟವರು ಯಾರು, ಇಸ್ಕೊಂಡವರು...
ಭಾರತ ದೇಶದಲ್ಲಿ ವಿವಿಧ ಸಂಸ್ಕೃತಿಗಳು, ಅನೇಕ ಬಗೆಯ ಧರ್ಮಗಳಿವೆ. ಇವರೆಲ್ಲರೂ ಕೂಡಿ ಸಾಗಬೇಕಿದೆ ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ಮುಖಂಡ ಹಿರಿಯ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.
ಕೊಪ್ಪಳ ನಗರದ...