ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಅರೆಕಾಲಿಕ ಉಪನ್ಯಾಸಕರು ಸೇವಾಭದ್ರತೆ, ವೇತನ ಹೆಚ್ಚಳ, ನಿಗದಿತ ಅವಧಿಗೆ ವೇತನ ಸೇರಿ ಇತರೆ ಬೇಡಿಕೆಗಳಿಗಾಗಿ ಆಗ್ರಹಿಸಿ ಕಾಲೇಜು ಎದುರು ಪ್ರತಿಭಟನೆ ನಡೆಸಿ ಸಾಂಕೇತಿಕವಾಗಿ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಹೆಚ್ಚಿನ ರೈತರು ದಶಕದಿಂದ ರೇಷ್ಮೆ ಬೆಳೆಯುತ್ತಿದ್ದು, ರೇಷ್ಮೆಯಿಂದಲೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಸದ್ಯ ಇರುವ ರೇಷ್ಮೆ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇದು...
ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ ಬೇರು ಕುಮ್ಮಟದುರ್ಗ ಎಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನರೆಡ್ಡಿ ಹೇಳಿದರು. ಇತ್ತೀಚೆಗೆ ಕುಮ್ಮಟದುರ್ಗದಲ್ಲಿ ಕಾರಟಗಿಯ ಗಂಡುಗಲಿ ಕುಮಾರರಾಮನ ಅಭಿಮಾನಿ ಬಳಗದ...
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ 'ಜೈ ಶ್ರೀರಾಮ್' ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧರೊಬ್ಬರ ಮೇಲೆ ನ. 25ರಂದು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
'ಮುಸ್ಲಿಂ ಸಮುದಾಯದ ಬಗ್ಗೆ...
ಕೊಪ್ಪಳ ಜಿಲ್ಲೆಯ ಇರಕಲ್ ಗಡಾ ಹೋಬಳಿ ವ್ಯಾಪ್ತಿಯಲ್ಲಿ ಕರಡಿ ದಾಳಿ ಹೆಚ್ಚುತ್ತಿದ್ದು, ಎರಡು ದಿನಗಳ ಹಿಂದಷ್ಟೇ ಇಂದರಗಿಯಲ್ಲಿ ರೈತನ ಮೇಲೆ ದಾಳಿ ನಡೆದಿತ್ತು. ಭಾನುವಾರ ಸಂಜೆ ಈರಣ್ಣ ಜಾಲಿಗಿಡದ ಎಂಬಾತನ ಮೇಲೆ ನಾಲ್ಕು...