ರಾಜ್ಯದಲ್ಲಿ ಕೈಕೊಟ್ಟ ಮುಂಗಾರಿನಿಂದ ಎಲ್ಲ ಜಿಲ್ಲೆಗಳು ಬರಗಾಲ ಅನುಭವಿಸುತ್ತಿದ್ದಾರೆ. ನೀರಿನ ಅಭಾವ ಉಂಟಾಗಿದೆ. ಹಳ್ಳ, ನದಿ, ಜಲಾಶಯಗಳಲ್ಲಿಯೂ ನೀರಲ್ಲದೆ ರೈತರು ಬೆಳೆಗಳಿಗೆ ನೀರುಣಿಸಲು ಪರದಾಡುತ್ತಿದ್ದಾರೆ. ಇತ್ತ ರಾಯಚೂರಿನಲ್ಲಿ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳ...
ಬಳ್ಳಾರಿಯ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಆಕೆಗೆ ಮದ್ಯ ಕುಡಿಸಿ ನಾಲ್ವರು ವಿಕೃತ ಕಾಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿಯನ್ನು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರು ಕಾಮುಕರು ಆಟೋದಲ್ಲಿ ಅಪಹರಿಸಿ,...
ಗಣಪತಿ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕನೋರ್ವ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರಶಾಂತ ನಗರದಲ್ಲಿ ನಡೆದಿದೆ.
ಪ್ರಶಾಂತ ನಗರದ ಈಶ್ವರ ಗಜಾನನ ಯುವಕ ಮಂಡಳಿಯು ಗಣೇಶ...
ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಲ್ಲದೆ ಧ್ವಜಾರೋಹಣ ನೆರೆವೇರಿಸಿದ ಮುಖ್ಯ ಶಿಕ್ಷಕರನ್ನು ಕೊಪ್ಪಳ ಡಿಡಿಪಿಐ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಕರ್ನಾಟಕ ಪಬ್ಲಿಕ್ ಸ್ಕೂಲ್...
ಕರ್ನಾಟಕದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ದೇವರಾಜ ಅರಸ್ ಅವರ ಕೊಡುಗೆ ಅಪಾರವಾಗಿದೆ. ಅವರ ಸಾಮಾಜಿಕ ನ್ಯಾಯಕ್ಕಾಗಿ ಅವರ ಬದ್ಧತೆಗೆ ಅಪಾರ ಗೌರವ ಮತ್ತು ಮೆಚ್ಚುಗೆಯನ್ನು ಗಳಿಸಿವೆ ಎಂದು ಅಳವಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ...