ಕೊಪ್ಪಳ ಜಿಲ್ಲೆ 'ಜೈನ ಕಾಶಿ' ಎಂದೇ ಕರೆಸಿಕೊಂಡಿದೆ. ಕರ್ನಾಟಕದ ಭತ್ತದ ಕಣಜವಾಗಿ ಗವಿಸಿದ್ದೇಶ್ವರಮಠ ಐತಿಹಾಸಿಕವಾಗಿ ಭಾವೈಕ್ಯತೆಯ ಮಠವಾಗಿದೆ. ಆದರೆ, ಜಿಲ್ಲೆಯಾಗಿ ಉಗಮವಾದಾಗಿನಿಂದಲೂ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದ ಜಿಲ್ಲೆಯಾಗಿದೆ. ಸರ್ಕಾರಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ...
ಗಂಗಾವತಿ ನಗರದಲ್ಲಿರುವ ಹಲವು ದಶಕಗಳ ಇತಿಹಾಸ ಹೊಂದಿರುವ ನೆಹರೂ ಉದ್ಯಾನವನ ಪ್ರಸ್ತುತ ನಗರ ಸಭೆಯ ದಿವ್ಯ ನಿರ್ಲಕ್ಷದಿಂದಾಗಿ ಮದ್ಯ ವ್ಯಸನಿಗಳ ಗೂಡಾಗಿದೆ. ರಾತ್ರಿ ಸಮಯದಲ್ಲಿ ಅನೈತಿಕ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ತಾಣವಾಗಿದೆ. ಆದರೆ...
ಇಂದು ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ವಿವಿಧ ಹಣ್ಣುಗಳ ಮಾರಾಟ ಮತ್ತು ಪ್ರದರ್ಶನ ಮೇಳವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಿದರು.
ಈ ಮೇಳದಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರದರ್ಶನಕ್ಕೆ ಇಡಲಾಗಿದ್ದ, ಜಗತ್ತಿನ...
ನಗರಕ್ಕೆ ಹೊಂದಿಕೊಂಡಂತೆ ನಿರ್ಮಾಣ ಮಾಡಲಾಗುತ್ತಿರುವ ಬಿಎಸ್ಪಿಎಲ್ ಕಾರ್ಖಾನೆ ನಿರ್ಮಾಣ ವಿರೋಧಿಸಿ ಎಮ್ಎಸ್ಪಿಎಲ್, ಬಿಎಸ್ಪಿಎಲ್ ವಿರೋಧಿ ಹೋರಾಟ ಸಮಿತಿಯು ಫೆ.24ರಂದು ಕೊಪ್ಪಳ ಜಿಲ್ಲಾ ಬಂದ್ಗೆ ಕರೆ ನೀಡಿದೆ.
ನಿನ್ನೆ ಸಂಜೆ ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ...
ಮಗುವನ್ನು ಮನುಕುಲದ ಆಸ್ತಿಯನ್ನಾಗಿ ಮಾಡುವ ಬಹುದೊಡ್ಡ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಮೇಘಾಲಯ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ್ ಹೇಳಿದರು.
ನಿನ್ನೆ ಕರ್ನಾಟಕಕ್ಕೆ ಭೇಟಿ ನೀಡಿದ ವೇಳೆ ದಿವ್ಯಾಂಗ ಮಕ್ಕಳ ಶಾಲೆ, ಹಿಂದು ಸೇವಾ...