ಕೊಪ್ಪಳ | ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗಾಗಿ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ...

ಕೊಪ್ಪಳ | ಕೊಳಚೆ ಪ್ರದೇಶಗಳಲ್ಲಿ ಕ್ಯಾನ್ಸರ್ ಕುರಿತು ಅರಿವು ಮೂಡಿಸಿ: ಡಾ.ಲಿಂಗರಾಜು

ಕೊಳಚೆ ಪ್ರದೇಶಗಳಲ್ಲಿ ಕ್ಯಾನ್ಸರ್ ಕಾಯಿಲೆಯ ಕುರಿತು ಅರಿವು ಮೂಡಿಸಬೇಕು ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಸಲಹೆ ನೀಡಿದರು. ಕೊಪ್ಪಳದಲ್ಲಿ‌ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

ಕೊಪ್ಪಳ | ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಕೇಂದ್ರಗಳ ಪ್ರಾರಂಭ; ಎಲ್ಲೆಲ್ಲಿ?

ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ಪೋರ್ಸ್...

ಕೊಪ್ಪಳ | ಕುದರಿಮೋತಿಯಲ್ಲಿ ಕುಷ್ಠರೋಗ ಜಾಗೃತಿ ಅಭಿಯಾನ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕುದರಿಮೋತಿ ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಸ್ಪರ್ಶ ಕುಷ್ಠರೋಗ ಅಭಿಯಾನ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಕೊಪ್ಪಳ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ ಅವರು ಮಾತನಾಡಿ, "ಒಟ್ಟಾಗಿ ನಾವು...

ಕೊಪ್ಪಳ | ಬೆಂಬಲ ಬೆಲೆ ಯೋಜನೆ: ಕಡಲೆಕಾಳು ಖರೀದಿ ಕೇಂದ್ರಗಳ ಪ್ರಾರಂಭ

ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ಪೋರ್ಸ್...

ಜನಪ್ರಿಯ

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

Tag: ಕೊಪ್ಪಳ