ಹಂಪಿ ಉತ್ಸವದಂತೆ ಗಂಗಾವತಿಯ ಐತಿಹಾಸಿಕ ಆನೆಗುಂದಿಯ ಉತ್ಸವ ನಡೆಸಲು ಕ್ರಮವಹಿಸಬೇಕು ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಮ್ಯಾಗಳಮನಿ ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಅವರನ್ನು...
ಖಾಲಿ ಚೆಕ್ ನೀಡಿ ಭತ್ತ ಖರೀದಿಸಿ ಬಳಿಕ ರೈತರಿಗೆ ಹಣ ಕೊಡದೆ ವಂಚಿಸುತ್ತಿದ್ದ ದಲ್ಲಾಳಿಯೊಬ್ಬ ಕೊನೆಗೂ ಸಿಕ್ಕಿಬಿದ್ದು ರೈತರೇ ಗ್ರಾಮದಲ್ಲಿ ಕೂಡಿಹಾಕಿರುವ ಘಟನೆ ಗಂಗಾವತಿ ತಾಲ್ಲೂಕಿನ ಭಟ್ಟನರಸಾಪುರ ಗ್ರಾಮದಲ್ಲಿ ನಡೆದಿದೆ.
ದಲ್ಲಾಳಿ ಶರಣಬಸವ, ಎರಡು...
ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳ ವಸತಿ ನಿಲಯಗಳಲ್ಲಿ ಹೊರಗುತ್ತಿ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ) ವತಿಯಿಂದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ...
ಕೊಪ್ಪಳ ಜಿಲ್ಲೆಯ ಅರಸನಕೇರಿ, ಚಿಕ್ಕ ಬೆಣಕಲ್ ಮತ್ತು ಹಿರೇ ಬೆಣಕಲ್ ಗ್ರಾಮಗಳಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿರುವ ಸರ್ಕಾರದ ನಡೆಗೆ ಸಾಮಾಜಿಕ ಹೋರಾಟಗಾರ ಬಸವರಾಜ್ ಸೂಳಿಬಾವಿ ವಿರೋಧ ವ್ಯಕ್ತಪಡಿಸಿದರು.
ಈಗಾಗಲೇ ಮೂರು ಪರಮಾಣು...
ರಾಜ್ಯ ಕಾಂಗ್ರೆಸ್ ಸರ್ಕಾರವು 'ಹಬ್ ಅಂಡ್ ಸ್ಪೋಕ್' ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಜನರಿಗೆ ಮಾಡುವ ದ್ರೋಹವಾಗಿದೆ. ಇದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ...