ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ತುಪ್ಪರು ಗ್ರಾಮದಲ್ಲಿ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ತುಪ್ಪುರು ಗ್ರಾಮಸ್ಥರು ಹಿರೇಗದ್ದೆ ಗ್ರಾಮ ಪಂಚಾಯಿತಿ ಎದುರು ಧರಣಿ...
ಬೀದಿ ನಾಯಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ವ್ಯಕ್ತಿಯೊಬ್ಬನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರಿನ ಜಯಪುರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ನಾಯಿಯ ಮೇಲೆ ಕ್ರೌರ್ಯ ನಡೆಸಿದ್ದು,...
ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದಲ್ಲಿ ನಡೆದಿದೆ.
ಹೆಗ್ಗಾರು ಗ್ರಾಮದ ಹುಲುತಾಳುವಿನ ಕೃಷ್ಣೇಗೌಡ ಎಂಬುವವರ ಪತ್ನಿ ಸುಶೀಲ(55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರೀಕಟ್ಟೆ ಕೊಗ್ರೆ ಮುಖ್ಯರಸ್ತೆ ಪಿಡಬ್ಲ್ಯೂಡಿ ಇಲಾಖೆಯ ಅವೈಜ್ಞಾನಿಕ ಕಾರ್ಯ ನಿರ್ವಹಣೆ ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬಸರೀಕಟ್ಟೆಯ ಕಳಸ ವೃತ್ತ ಬಳಿ ರಸ್ತೆ ತಡೆಮಾಡಿ ಕ್ಷೇತ್ರದ ಶಾಸಕರ ವಿರುದ್ಧವಾಗಿ ಪ್ರತಿಭಟನೆ...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಆರೂರು ಲಕ್ಷ್ಮೀನಾರಾಯಣರಾವ್ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಶಿಕ್ಷಕರಿಗೆ ಅಮೃತ ಸಿಂಚನ ಟ್ರಸ್ಟ್ ಅನ್ಯಾಯ ಎಸಗಿದ್ದು, ಇದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...