ಪತ್ರಕರ್ತ, ಲೇಖಕ ನವೀನ್ ಸೂರಿಂಜೆ ಅವರ ಐದನೇ ಕೃತಿ ʼಕೊರಗರು; ತುಳುನಾಡಿನ ಮಾತೃ ಸಮುದಾಯʼ ನಾಳೆ ಮಂಗಳೂರಿನಲ್ಲಿ ಬಿಡುಗಡೆಯಾಗಲಿದೆ.
ವಸ್ತುನಿಷ್ಠ ವಿಚಾರಗಳಿಗೆ ನಿಷ್ಠರಾದ ವಾಸ್ತವವಾದಿ, ಹಿರಿಯ ಪತ್ರಕರ್ತ ನವೀನ್ ಸೂರಿಂಜೆಯವರಿಂದ ಕೊರಗರ ಕುರಿತಾದ ಬರಹಗಳ...
ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಗೆ ಸಲ್ಲಿಸಿವೆ. ಮುಖ್ಯವಾಗಿ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕು ಪತ್ರಕ್ಕಾಗಿ ಮನವಿ ನೀಡಿ ದರ್ಕಾಸು...
ದಕ್ಷಿಣ ಕನ್ನಡ ಕೊರಗರ ಜಿಲ್ಲಾ ಸಂಘದ ಆಶ್ರಯದಲ್ಲಿ ತುಳುನಾಡಿನ ಮೂಲ ನಿವಾಸಿಗಳಾದ ಆದಿವಾಸಿ ಕೊರಗ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮ ನಾಳೆ (ಫೆ.11) ನಡೆಯಲಿದೆ.
ಸುರತ್ಕಲ್ ಕುತ್ತೆತ್ತೂರಿನ ಆದಿವಾಸಿ ಸಮುದಾಯ ಭವನದಲ್ಲಿ ಭಾನುವಾರ ಬೆಳಿಗ್ಗೆ...
ಆದಿವಾಸಿ ಬುಡಕಟ್ಟು ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಬೇಕಿದ್ದ ಐಟಿಡಿಪಿ ಇಲಾಖೆಯು ಜನ ವಿರೋಧಿ ಧೋರಣೆಯಿಂದ ವರ್ತಿಸುತ್ತಿದೆ ಎಂದು ಆರೋಪಿಸಿ ಆದಿವಾಸಿ ಕೊರಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರಿನ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ (ಟಿಐಡಿಪಿ)...
ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ವಂಚಿತಕೊಂಡ ಕೊರಗರು ಪ್ರಬಲ ಸಮುದಾಯಗಳ ಜೊತೆ ಸ್ಪರ್ಧೆಗಿಳಿಯಲು ಸಾಧ್ಯವಾಗದ ಕಾರಣ ತಮ್ಮ ಶೈಕ್ಷಣಿಕ ಅರ್ಹತೆಗೆ ತಕ್ಕಂತ ಉದ್ಯೋಗಗಳನ್ನು ಪಡೆಯಲು ಕಳೆದ 7 ದಶಕಗಳಿಂದ ಸಾಧ್ಯವಾಗಿಲ್ಲ!
ಸ್ವತಂತ್ರ ಭಾರತ 1947ರ ನಂತರದಲ್ಲಿ...