ಕೊರಟಗೆರೆ ತಾಲ್ಲೂಕಿನ ಹೂಲೀಕುಂಟೆ, ತುಂಬಾಡಿ ಹಾಗೂ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಲಾದ ಶಾಲಾಭಿವೃದ್ದಿ ಕಾಮಗಾರಿಗಳು, ಬೂದು ನೀರು ನಿರ್ವಹಣಾ ಕಾಮಗಾರಿಗಳು ಹಾಗೂ ಜಲ ಜೀವನ್ ಮಿಷನ್ ಗ್ರಾಮೀಣ...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿದ್ದು ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಬಟ್ಟಗೆರೆ ಗ್ರಾಮಸ್ಥರು ಕೊಂಡವಾಡಿ ಗ್ರಾಪಂಗೆ ಬೀಗ ಹಾಕಿ ಪ್ರತಿಭಟಿಸಿದರು.
ಮಧುಗಿರಿ...
ತಾವು ದುಶ್ಚಟಗಳಿಂದ ಮುಕ್ತ ಹಾಗೂ ಸಮಾಜದಲ್ಲಿ ಸಜ್ಜನರಾಗಿ ಬಾಳುವುದಾಗಿ ಯುವಜನರು ಕೆಪಿಸಿಸಿ ಮುಖ್ಯ ವಕ್ತಾರ ನಿಕೇತ್ ರಾಜ್ ಮೌರ್ಯ ಅವರೊಂದಿಗೆ ಪ್ರಮಾಣ ಮಾಡಿದರು.
ಕೊರಟಗೆರೆ ತಾಲೂಕಿನ ಹೊಸಪಾಳ್ಯದಲ್ಲಿ ಭಾನುವಾರ ಶ್ರೀ ಭಕ್ತ ಕನಕದಾಸ ಕುರುಬರ...
ತುಂಬಾಡಿಯ ಹೊಸಕೆರೆ ನೋಡಲು ಹೋಗಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ತಂದೆ ಮಗಳು ಇಬ್ಬರು ಕಾಲು ಜಾರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊರಟಗೆರೆ...