ಪ್ರಕರಣದ ವಿಚಾರಣೆ ವಳೆ ಕೊಲೆ ಆರೋಪಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.
ಥಾಣೆಯ ಕಲ್ಯಾಣ್...
ಬೆಂಗಳೂರಿನ ವೈಯಾಲಿಕಾವಲ್ನ ಮುನೇಶ್ವರ ಬ್ಲಾಕ್ನ ನಿವಾಸಿಯಾಗಿದ್ದ ಮಹಾಲಕ್ಷ್ಮಿ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ.
ಕೊಲೆಯಾದ ಮಹಾಲಕ್ಷ್ಮಿ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರೂ ಎಫ್ಎಸ್ಎಲ್ ತಜ್ಞರಿಗೆ ರಕ್ತದ...
ನೇಹಾ ಹಿರೇಮಠ್ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿ ಮನವಿ ಸಲ್ಲಿಸಿದೆ.
ಈ ವೇಳೆ...
ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಚಾಕುವಿನಿಂದ ತಿವಿದು ಕೊಲೆಗೈದಿರುವ ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ರಾಯಚೂರು ತಾಲೂಕ ಬೇಡ ಜಂಗಮ ಸಮಾಜ, ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ...
ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹುಬ್ಬಳ್ಳಿ-ಧಾರವಾಡ ಅಂಜುಮನ್ ಸಂಸ್ಥೆ ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯ್ತರಿಗೆ ಮನವಿ ಸಲ್ಲಿಸಿದೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ದಿ. 18, ಗುರುವಾರ...