ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ನಟ ದರ್ಶನ್ ಹೆಸರು ಬಂದಿದೆ. ಈ ಹಿನ್ನೆಲೆಯಲ್ಲಿ ದರ್ಶನ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ...
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್ ಅವರನ್ನು ಬಂಧಿಸಿರುವ...
ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆ ಗ್ರಾಮದ ದಲಿತ ಯುವಕ ಶ್ರೀಧರ ಕೊಲೆ ಪ್ರಕರಣದ ಆರೋಪಿಗಳಿಗೆ ಬೆಳ್ತಂಗಡಿ ಶಾಸಕರು ಬೆಂಗಾವಲಾಗಿ ನಿಂತಿದ್ದಾರೆ. ಇದರಿಂದಾಗಿ ತನಿಖೆಗೆ ಹಿನ್ನಡೆಯಾಗಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.
2022ರ...
ರೌಡಿಶೀಟರ್ ಮಿಲ್ಟ್ರಿ ಸತೀಶ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರದ ಪ್ರಶಾಂತ್, ದನುಷ್, ಕಾಮ್ಲೆಟ್ ಮತ್ತು ಸುನೀಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಬುಧವಾರ ಮುಂಜಾನೆ 3 ಗಂಟೆಯ ಸುಮಾರಿಗೆ...
ಬಿಜೆಪಿ ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನಲ್ಲಿ ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನವನೇ ಆದ ಮುರುಗನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಆರೋಪಿ ಮುರುಗನ್...