ಚೀಟಿ ಹಣದ ವಿಚಾರವಾಗಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಸಂಜುನಾಯ್ಕ (26), ಎಂಬ ಯುವಕನನ್ನು ರುದ್ರೇಶನಾಯ್ಕ ಎಂಬಾತ ಹತ್ಯೆ ಮಾಡಿದ್ದಾನೆ....
ಭಾನುವಾರ ಬೆಳಿಗ್ಗೆ ವಿಜಯನಗರದ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬ ಆರೋಪಿ ಮೇಲೆ ಭಾನುವಾರ ಸಂಜೆ ಹುಬ್ಬಳ್ಳಿಯ ತಾರಿಹಾಳ ಸೇತುವೆ ಬಳಿ ಅಶೋಕನಗರ...
ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಆರೋಪಿಯು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಗಿದ್ದು, ಆರೋಪಿ ಮೃತಪಟ್ಟಿದ್ದಾನೆ...
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇನ್ನೋರ್ವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿದೆ. ಒಂದು ತಿಂಗಳಲ್ಲೇ ಮೂರನೇ ಅತ್ಯಾಚಾರ ಘಟನೆ ಇದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಭಾನುವಾರ...
ಸಿಂಧನೂರು ತಾಲೂಕಿನಲ್ಲಿ ನಡೆದ ಒಂದೇ ಕುಟುಂಬದ 5 ಜನರ ಕೊಲೆ ಹಾಗೂ ಇಬ್ಬರ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ರಾಯಚೂರು ಜಿಲ್ಲಾ 3ನೇ ಹೆಚ್ಚುವರಿ ಮತ್ತು ಸೆಷನ್ಸ್...