ಬೀದರ್ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ಇಡೀ ನಾಗರೀಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ವಿವಾಹೇತರ ಸಂಬಂಧ ಹೊಂದಿದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ನೆಲದ ಮೇಲೆ ಮಲಗಿಸಿ ಕೋಲಿನಿಂದ ತೀವ್ರವಾಗಿ ಥಳಿಸುತ್ತಿರುವ ಭಯಾನಕ ದೃಶ್ಯ ವಿಡಿಯೊ ವೈರಲ್...
ದುರುಳ ವ್ಯಕ್ತಿಯೊಬ್ಬ ತನ್ನ ನವವಿವಾಹಿತ ಪತ್ನಿಯನ್ನು ಕೊಂದು, ಅಪಘಾತವೆಂದು ಬಿಂಬಿಸಿ ವಿಮಾ (ಇನ್ಶ್ಯೂರೆನ್ಸ್) ಹಣವನ್ನು ಪಡೆಯಲು ಯತ್ನಿಸಿರುವ ಘಟನೆ ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯನ್ನು ಕೊಂದಿದ್ದ ದುರುಳನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು...
ಮೈಸೂರು ದಸರಾದಲ್ಲಿ ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ತೆರಳಿದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಶಾಸಕಿ ಕನೀಝ್ ಫಾತಿಮಾ ಆಗ್ರಹಿಸಿದ್ದಾರೆ.
ಈ ಸುದ್ದಿ ಕೇಳಿ ನನಗೆ ತೀವ್ರ ನೋವಾಗಿದೆ. ಜೀವನ ಸಾಗಿಸಲು...
ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿಯಲ್ಲಿ, ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 5...