ತಮ್ಮ ಮಗಳ ಜೊತೆ ಮಾತನಾಡಬೇಡ ಎಂದಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಮಾರಕಾಸ್ತ್ರಗಳಿಂದ ಹೊಡೆದು ಯುವತಿಯ ತಾಯಿ ಮತ್ತು ಮಗನ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಅಕ್ಕೋಳ ಹೊರವಲಯದ ಬಾಳೋಬಾ ಮಾಳನಲ್ಲಿ...
ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಸೋಮವಾರ ಸಂಜೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೋಹಿತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮದುವೆಯಾಗಲು ನಿರಾಕರಿಸಿದ ಪ್ರೇಯಸಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿ ಮೋಹಿತ್ ತಲೆಮರೆಸಿಕೊಂಡಿದ್ದನು....
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದಲ್ಲಿ ಮನೆಯ ಮುಂದೆ ಮಲಗಿದ ವ್ಯಕ್ತಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವನ್ನೂರು ಗ್ರಾಮದ ನಿಂಗಪ್ಪ ಬಸಪ್ಪ ಅರವಳ್ಳಿ...
ವ್ಯಕ್ತಿಯೊಬ್ಬನ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಬಬಲಾದ್ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ.
36 ವರ್ಷ ಆಸುಪಾಸಿನ ವ್ಯಕ್ತಿಯ ಹತ್ಯೆ ನಡೆದಿದೆ. ಬಳಿಕ ರುಂಡವಿಲ್ಲದ ಶವ...
ತಮ್ಮ ನಿವಾಸದ ಎದುರು ಪಟಾಕಿ ಸಿಡಿಸುವುದನ್ನು ವಿರೋಧ ಮಾಡಿದ್ದಕ್ಕೆ ವೃದ್ದರೊಬ್ಬರಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮೃತರ ಪುತ್ರ ವಿನೋದ್ ಪೊಲೀಸರಿಗೆ...