ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಅಣ್ಣ ತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಜಮಿನಿನ ರಸ್ತೆ ವಿಚಾರವಾಗಿ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರ ನಡುವೆ ಜಗಳ ನಡೆಯುತ್ತಿತ್ತು. ಈ ವಿಚಾರವಾಗಿ ಪೋಲಿಸ್...
ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಡಲಿಯಿಂದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ.
ನಾಗಮ್ಮ (42) ಎಂಬುವವರು ಕೊಲೆಯಾದ ಮಹಿಳೆ. ಶೇಖರ್ (45) ಕೊಲೆ...
ಮನೆಯ ಬಾಡಿಗೆ ಕೇಳಿದ್ದಕ್ಕೆ ಬಾಡಿಗೆದಾರನೊಬ್ಬ ಮನೆಯ ಮಾಲೀಕಳನ್ನೇ ಹತ್ಯೆ ಮಾಡಿರುವ ಘಟನೆ ರಾಯಚೂರು ನಗರದ ಉದಯ ನಗರದಲ್ಲಿ ನಡೆದಿದೆ.
ಶೋಭಾ ಪಾಟೀಲ (63) ಎನ್ನುವವರೇ ಬಾಡಿಗೆದಾರನಿಂದ ಹತ್ಯೆ ಆಗಿರುವ ದುರ್ದೈವಿ. ಮನೆ ಬಿಡುವಂತೆ ಹೇಳಿದ...
ಕುಡಿದ ಅಮಲಿನಲ್ಲಿ ಸ್ನೇಹಿತನೊಬ್ಬನನ್ನು ಕೊಲೆ ಮಾಡಿ ನಿರ್ಮಾಣ ಹಂತದಲ್ಲಿದ್ದ ಸಂಪಿನಡಿಯಲ್ಲಿ ಹೆಣ ಹೂತಿಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ನಡೆದಿದೆ.
ಬಿಹಾರ ಮೂಲದ ರಿಹಾನ್ ಕೊಲೆಯಾದ ದುರ್ದೈವಿ. ಸಾಜೀದ್...
ಮಾನವೀಯ ಮೌಲ್ಯಗಳ ಕುಸಿತ ಕಾರಣದಿಂದಾಗಿ ಅತ್ಯಾಚಾರ, ಕೊಲೆಗಳು ಇಂದು ಹೆಚ್ಚಾಗುತ್ತಿದೆ ಎಂದು ಕರ್ನಾಟಕದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗಡೆ ಹೇಳಿದರು.
ಧಾರವಾಡ ನಗರದ ಕರ್ನಾಟಕ ರಾಜ್ಯ...