ವಿಕೃತ ಕ್ರೂರಿಯೊಬ್ಬ ತನ್ನ ಮನೆಯಲ್ಲಿಯೇ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಬೇರೆ ಬೇರೆ ಮೋರಿಗಳಲ್ಲಿ ದೇಹದ ಭಾಗಗಳನ್ನು ಎಸೆದಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಕೆ.ವಿ.ಶ್ರೀಕಾಂತ್ (34) ಕೊಲೆಯಾದ ದುರ್ದೈವಿ....
ವ್ಯಕ್ತಿಯೋರ್ವ ಒಂದೇ ಕುಟುಂಬದ 7 ಸದಸ್ಯರನ್ನು ಕೊಂದು ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಬುಧವಾರ ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ಬೋದಲ್ ಕಚರ್ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಎಂಟು ಮಂದಿ ಶವವಾಗಿ ಪತ್ತೆಯಾಗಿದ್ದಾರೆ...
ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ₹2,000 ಕದ್ದು, ವಿದ್ಯಾರ್ಥಿನಿ ಕೈಗೆ ಸಿಕ್ಕಿಬಿದ್ದಿದ್ದ. ಈ ವಿಚಾರ ಮನೆಯವರಿಗೆ ಗೊತ್ತಾಗುತ್ತದೆ ಎಂಬ...
ಹುಬ್ಬಳ್ಳಿಯ ಅಂಜಲಿ ಅಂಬಿಗರ, ನೇಹಾ ಹಿರೇಮಠ ಹಾಗೂ ಯಾದಗಿರಿಯ ರಾಕೇಶ್ ಹತ್ಯೆ ಮತ್ತು 10ನೇ ತರಗತಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ...
ಛತ್ತೀಸ್‌ಗಢದ ಸಾರಂಗಢ-ಬಿಲೈಗಢ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕೆ 30 ವರ್ಷದ ವ್ಯಕ್ತಿಯೊಬ್ಬ ಯುವತಿಯ ಕುಟುಂಬದ ಐದು ವರ್ಷದ ಬಾಲಕ ಸೇರಿದಂತೆ ಐವರನ್ನು ಕೊಂದು ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವ...