ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನಾಭರಣ ಕಳವು ಮಾಡಿರುವ ಘಟನೆ ನಡೆದಿತ್ತು. ಇದೀಗ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯ ಮನೆಯಲ್ಲಿ...
ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಹೀನ ಮನಸ್ಸಿನ ಯುವಕನೊಬ್ಬ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ವೀರಾಪುರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಗ್ರಾಮದ ಅಂಜಲಿ (20) ಕೊಲೆಯಾದ ದುರ್ದೈವಿ. ಆರೋಪಿಯನ್ನು ವಿಶ್ವ ಅಲಿಯಾಸ್...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಎನ್‌ಐಎ ತಂಡ ಮೂವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಸುಳ್ಯದ ಮೊಹಮ್ಮದ್ ಮುಸ್ತಾಫ್ ಅಲಿಯಾಸ್ ಮುಸ್ತಾಫ್ ಪೈಚಾರು, ಸೋಮವಾರಪೇಟೆಯ ಇಲಿಯಾಸ್...
ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯನ್ನು ಕೊಂದ ಹಂತಕ ಆಕೆಯ ರುಂಡದೊಂದಿಗೆ ಪರಾರಿಯಾಗಿರುವುದು ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮುತ್ಲು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಹಂತಕನನ್ನು 32 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ. ಹತ್ಯೆಯಾದ...
ರೌಡಿಶೀಟರ್ ಕಾರ್ತಿಕೇಯನ್ (40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ನಡೆದಿದೆ.
ರಾಮಸ್ವಾಮಿ ಪಾಳ್ಯದ ನಡುರಸ್ತೆಯಲ್ಲಿ ಅಟ್ಟಾಡಿಸಿ ರೌಡಿಶೀಟರ್ ಕಾರ್ತಿಕೇಯನ್ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ...