ಕಳೆದ ವರ್ಷ, ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಹತ್ಯೆಗೈದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಚನ್ನರಾಯಪಟ್ಟಣದಲ್ಲಿ 2023ರ...
ದಲಿತ ಯುವಕ ರಾಕೇಶ ಕೊಲೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಮಾದಿಗ ಸಮಾಜ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿಗೆ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಯಾದಗಿರಿ ನಗರದಲ್ಲಿಯ ಶಹಾಪೂರಪೇಟ ಬಡಾವಣೆಯಲ್ಲಿ ಏ.21ರಂದು ತಡ ರಾತ್ರಿ ಮಾದಿಗ...
ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು. ಕರಗ ಮಹೋತ್ಸವದ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆಎ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್ ಬಳಿಯ...
ಗದಗದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಕೃತ್ಯ ಪೂರ್ವ ನಿಯೋಜಿತವಾಗಿದೆ ಎಂದು ಎಸ್ಪಿ ಬಿ.ಎಸ್.ನೇಮಗೌಡ ಹೇಳಿದ್ದಾರೆ.
ಈ ಬಗ್ಗೆ ಗದಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಈ ಕೃತ್ಯ...
ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹುಬ್ಬಳ್ಳಿ-ಧಾರವಾಡ ಅಂಜುಮನ್ ಸಂಸ್ಥೆ ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯ್ತರಿಗೆ ಮನವಿ ಸಲ್ಲಿಸಿದೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ದಿ. 18, ಗುರುವಾರ...