ಹುಣಸೂರಿನಲ್ಲಿ ನಡೆದಿದ್ದ ಕೊಡಗು ಮೂಲದ ಎಸ್ಟೇಟ್ ಮಾಲೀಕ ಚಂಗಪ್ಪ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತನ ಸ್ನೇಹಿತನೇ ಆಗಿದ್ದ ಆರೋಪಿ ಹಣಕ್ಕಾಗಿ ಕೊಲೆ ಮಾಡಿದ್ದನೆಂದು ತಿಳಿದುಬಂದಿದೆ.
ಚಂಗಪ್ಪ ಅವರ ಸ್ನೇಹಿತ ಸತೀಶ್ ದುಬೆ...
ಹಳೆ ದ್ವೇಷದ ಹಿನ್ನೆಲೆ, ರೌಡಿಶೀಟರ್‌ವೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಲಕ್ಕಸಂದ್ರ ಬಳಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮನೆಯ ಸಮೀಪದಲ್ಲೇ ನಡೆದಿದೆ.
ಜಯಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಹತ್ಯೆಯಾದ...
ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ದುಷ್ಟ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಶ್ವೇತಾ(31) ಮೃತ ದುರ್ದೈವಿ. ಶ್ವೇತಾ ಪತಿ ಆರೋಪಿ ದರ್ಶನ್....
ಸ್ನೇಹಿತರ ಹಣದ ವಿಚಾರದಲ್ಲಿ ಸಂಧಾನ ಮಾಡಲು ಹೋದ ಕೂಲಿ ಕಾರ್ಮಿಕನೊಬ್ಬನನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಸಂದ್ರದಲ್ಲಿ ಈ ಘಟನೆ ನಡೆದಿದೆ. ಸಿಂಗಸಂದ್ರ ನಿವಾಸಿ ಗೋಪಾಲ (35)...
ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಟಿಂಬರ್ ಲೇಔಟ್‌ನಲ್ಲಿ ನಡೆದಿದೆ.
ಡಿಸೆಂಬರ್ 5ರ ರಾತ್ರಿ 9.30ರ ಸುಮಾರಿಗೆ ಈ ಕೃತ್ಯ ನಡೆದಿದ್ದು, ಅರುಣ್ (24) ಕೊಲೆಯಾದ...