ಅಣ್ಣ- ತಮ್ಮನ ವೈಮನಸ್ಸು ಎರಡು ಮಕ್ಕಳು ಮತ್ತು ಅಣ್ಣನ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದ್ದು, ಕೊಲೆ ಮಾಡಿದ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಯಳ್ಳೂರ ಗ್ರಾಮದ ಕುಮಾರ...
ವಾಹನ ಸವಾರರೊಬ್ಬರಿಗೆ ಕಾರಿನಿಂದ ಡಿಕ್ಕಿ ಹೊಡೆದು ಬೀಳಿಸಿ, ಉದ್ದೇಶಪೂರ್ವಕವಾಗಿ ಅವರ ಮೇಲೆ ವಾಹನ ಚಲಾಯಿಸಿ ಕೊಲೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ನಡೆದಿದೆ.
ಅಕ್ಟೋಬರ್ 18ರ ಮಧ್ಯರಾತ್ರಿ 12:30ರ ಸುಮಾರಿಗೆ ಈ...
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ರತ್ನ ಶೆಟ್ಟಿ ಎಂಬ ವೃದ್ಧೆ ಅಸಹಜವಾಗಿ ಸಾವನ್ನಪ್ಪಿದ್ದಾರೆ. ಆಕೆಯ ಮಗನೇ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೃದ್ಧೆಯ ಪುತ್ರ ರವಿರಾಜ್ ಶೆಟ್ಟಿ...
ಮಹಿಳೆಯನ್ನು ಕಲ್ಲಿನಿಂದ ಚಚ್ಚಿ ಕೊಲೆಮಾಡಿರುವ ಘಟನೆ ತುಮಕೂರು ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಹತ್ಯೆಗೈದಿರುವ ಆರೋಪಿ ಪರಾರಿಯಾಗಿದ್ದಾನೆ. 23ವರ್ಷದ ಕಾವ್ಯ ಕೊಲೆಯಾದ ಮಹಿಳೆ.
ಗಿರೀಶ್ ಎಂಬುವವರ ಪತ್ನಿ ಕಾವ್ಯಾ ದನ ಮೇಯಿಸಲು...
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಕೃತ ಮನಸ್ಸಿನ ಹಂತಕನೊಬ್ಬ ತನ್ನ ಸಹೋದರನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡದಿದೆ. ಘಟನೆಯ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿ ಕೃತ್ಯವನ್ನು...