ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಚಾಕುವಿನಿಂದ ಇರಿದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಶಹಾಬಜಾರ್ ಪ್ರದೇಶದ ಲಂಗೋಟಿ ಪೀರ್ ದರ್ಗಾದ ಸಮೀಪ ನಡೆದಿದೆ.
ಮಂಗಳವಾರ ಬೆಳಿಗ್ಗೆ ಘಟನೆ ಜರುಗಿದ್ದು ರೂಪಾ...
ಪಡಿತರ ಅಂಗಡಿಯಲ್ಲಿ ಘರ್ಷಣೆ ನಡೆದು 19 ವರ್ಷದ ದಲಿತ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆತನ ಸಹೋದರನ ಮೇಲೂ ಗುಂಡು ಹಾರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ...
ಮೂರು ವರ್ಷಗಳ ಹಿಂದೆ ಕೊಲೆಯಾಗಿದ್ದಾರೆ ಎಂದು ನಂಬಲಾಗಿದ್ದ ವ್ಯಕ್ತಿ ಇದೀಗ ಬಿಹಾರದಲ್ಲಿ ಪತ್ತೆಯಾಗಿದ್ದಾರೆ. ಆತನ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಉತ್ತರ ಪ್ರದೇಶದ ವ್ಯಕ್ತಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ.
2022ರಲ್ಲಿ,...
ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ.ಬಸನಗೌಡ ಹನುಮಗೌಡ ಮಾಲಿ ಪಾಟೀಲ್ ( 46 ) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತಪಟ್ಟ...
80 ವರ್ಷದ ವೃದ್ದೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಕೊಲೆ ಮಾಡಿ, ಆಕೆಯ ಬಳಿಯಿದ್ದ ಹಣ-ಒಡವೆಗಳನ್ನು ದೋಚಿರುವ ಪೈಶಾಚಿಕ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.
ಶ್ರೀನಿವಾಸಪುರದಲ್ಲಿರುವ ಮಳುಬಾಗಿಲು ರಸ್ತೆಯ ಸಂತೆ ಮೈದಾನದ...