ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ ಅಹವಾಲು ಹೊತ್ತುಬಂದ ಜನರಿಗೆ ನಿರಾಸೆ ಉಂಟಾಗಿದ್ದು, ಅಧಿಕಾರಿಗಳಿಂದ ಪರಿಹಾರದ ಭರವಸೆ ದೊರೆತಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ, ವಿವಿಧ ಸರ್ಕಾರಿ ಸೇವೆಗಳನ್ನು...
1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ ಸಂತ್ರಸ್ತರ ಸಮಸ್ಯೆಗೆ ಇಂದಿಗೂ ಪರಿಹಾರ ಸಿಗದಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿದ್ದ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರ (ಐಸಿಟಿಸಿ) ಏಕಾಏಕಿ ಸ್ಥಗಿತಗೊಳಿಸಿರುವ ಕ್ರಮವನ್ನು ಖಂಡಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು ಘಟಕ, ಮರುಸ್ಥಾಪನೆಗೆ ಒತ್ತಾಯಿಸಿ ತಹಶೀಲ್ದಾರ್...
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಹಳ್ಳದ ಗೆಣ್ಣೂರು ಗ್ರಾಮದಲ್ಲಿ ನಡೆಯುತ್ತಿರುವ ಕೆನಾಲ್ ಕಾಮಗಾರಿ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೇಟಿನೀಡಿ ಪರಿಶೀಲನೆ ಮಾಡಿದರು.
ಬಳಿಕ ಮಾತನಾಡಿ, "ಕಳಪೆ ಕಾಮಗಾರಿ ಕುರಿತು ಶೀಘ್ರವೇ ಗುತ್ತಿಗೆದಾರರಿಗೆ ನೋಟಿಸ್...
ರೈತರು ಬೆಳೆದಂಥ ಬೆಳೆಗಳಿಗೆ ಸೂಕ್ತ ಬೆಲೆ ನೀಡಿ ಮುಂದೆ ಕಟಾವು ತಡವಾದರೆ ಬೆಳೆಯುವ ಕಬ್ಬು ಸರಿಯಾಗಿ ಬೆಳವಣಿಗೆಯಾಗುವುದಿಲ್ಲ, ನಷ್ಟವಾಗುತ್ತದೆ. ಕಾರ್ಖಾನೆಗಳು ಉಳಿಯಬೇಕೆಂದರೆ ಸಂಕಷ್ಟದಲ್ಲಿರುವ ರೈತರ ಕಬ್ಬಿನ ಬೆಳೆಗಳಿಗೆ ಶೀಘ್ರದಲ್ಲಿ ದರ ನಿಗದಿಪಡಿಸಬೇಕು ಎಂದು...