ಖಾಸಗಿ ಶಾಲೆಯ ಆವರಣದಲ್ಲಿದ್ದ ಕೊಳವೆ ಬಾವಿ ಕೆಟ್ಟುಹೋಗಿದ್ದು, ರಿಪೇರಿಗಾಗಿ ಅದರಲ್ಲಿದ್ದ ಪೈಪ್‌ಅನ್ನು ಮೇಲೆತ್ತಲು ಸಿಬ್ಬಂದಿಗಳು ಶಾಲೆಯ ಮಕ್ಕಳನ್ನು ಬಳಸಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ನಡೆದಿದೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಶಾಲೆ ವಿರುದ್ಧ...
ಕೊಳವೆ ಬಾವಿಗೆ ಬಿದ್ದದ್ದ 3 ವರ್ಷದ ಬಾಲಕಿಯನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ. 9 ದಿನಗಳ ಕಾಲ ಆಹಾರ-ನೀರು ಇಲ್ಲದೆಯೇ ಬಾಲಕಿ ಜೀವ ಉಳಿಸಿಕೊಂಡು ಬದುಕಿ ಹೊರಬಂದಿದ್ದಾಳೆ.
ರಾಜಸ್ಥಾನದ ಕೊಟ್‌ಪುಟ್ಲಿ ಜಿಲ್ಲೆಯ ಸರುಂಡ್...
ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳನ್ನು ತಡೆಯುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ)...
"ಕೊಳವೆ ಬಾವಿಗಳು ಬತ್ತಿ ಹೋಗುವುದನ್ನು ತಡೆಯಲು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ" ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಹೇಳಿದರು.
ಮಾರ್ಚ್ 26ರಂದು ಬೆಂಗಳೂರಿನ ಚಿನ್ನಪ್ಪ ಗಾರ್ಡನ್‌ನಲ್ಲಿ ಎ ಐ...
ತುಮಕೂರು ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ತಕ್ಷಣವೇ ಕೊಳವೆ ಬಾವಿ ಕೊರೆದು ನೀರು ಪೂರೈಸಬೇಕು, ಬರ ನಿರ್ವಹಣೆಯನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ...