ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ ಸಭಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಯವರು ಆಗಮಿಸಿದ ಸಂದರ್ಭದಲ್ಲಿ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ...
ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು ವಾರದಲ್ಲಿ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲೆಯ ಪ್ರಮುಖ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಎದುರಾಗಿರುವ...
ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ದಾಳಿ ಹೆಚ್ಚಾಗಿದ್ದು, ದಿನನಿತ್ಯ ಮಾನವ ಪ್ರಾಣಿ ಸಂಘರ್ಷದಿಂದ ಜನ ಜೀವನಕ್ಕೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಕಾಡುಪ್ರಾಣಿಗಳ ಅದರಲ್ಲೂ ಆನೆ ದಾಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಎಂದು...
ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಗಳನ್ನು ಮತ್ತಷ್ಟು ಉನ್ನತೀಕರಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಚಿಕ್ಕಮಗಳೂರು ನಗರದಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತಾಡಿದರು.
ಬಿಎಸ್‌ಎನ್‌ಎಲ್...