ವಕ್ಫ್ ಮಸೂದೆ | ಮುರ್ಶಿದಾಬಾದ್‌ ಕೋಮುಗಲಭೆ: ಊರು ಬಿಡುವುದೊಂದೇ ಜನರಿಗೆ ಕಂಡ ದಾರಿ

ಯಾವುದೇ ಘಟನೆ ನಡೆದರೂ ಅಲ್ಲಿ ರಾಜಕೀಯದಾಟವಾಡಲು ಯತ್ನಿಸುವ ಬಿಜೆಪಿ ಮುರ್ಶಿದಾಬಾದ್‌ನಲ್ಲಿಯೂ ಈ ಪ್ರಯತ್ನ ಮಾಡಿದೆ, ಬಹುತೇಕ ಯಶಸ್ಸೂ ಕಂಡಂತಿದೆ. ಹಿಂಸಾಚಾರದ ಬೆನ್ನಲ್ಲೇ ಟಿಎಂಸಿ, ಬಿಜೆಪಿ, ಎಸ್‌ಡಿಪಿಐ ರಾಜಕೀಯವು ಬಯಲಾಗುತ್ತಿದೆ. ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ...

ಮೈಸೂರಿನಲ್ಲಿ ಕೋಮುಗಲಭೆ ಸೃಷ್ಟಿಸಲು ಆರ್‌ಎಸ್‌ಎಸ್‌-ಬಿಜೆಪಿ ಹುನ್ನಾರ?

ರಾಹುಲ್‌ ಗಾಂಧಿ, ಕೇಜ್ರಿವಾಲ್, ಅಖಿಲೇಶ್ ಯಾದವ್ ಅವರನ್ನು ಅಶ್ಲೀಲವಾಗಿ ಚಿತ್ರಿಸಿ, ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ ಒಂದನ್ನು ವೈರಲ್ ಮಾಡಲಾಗಿದೆ. ಪೋಸ್ಟರ್ ವೈರಲ್ ಆದ ಬೆನ್ನಲ್ಲೇ, ಮುಸ್ಲಿಂ ಸಮುದಾಯದ...

ಚುನಾವಣೆ ಸಮಯದಲ್ಲಿ ಕೋಮುಗಲಭೆ ಆಗದಂತೆ ನೋಡಿಕೊ‌ಳ್ಳಿ: ಸಿದ್ದರಾಮಯ್ಯ ಖಡಕ್‌ ಸೂಚನೆ

ಚುನಾವಣಾ ಸಂದರ್ಭದಲ್ಲಿ ರೌಡಿಗಳು, ರೂಢಿಗತ ಅಪರಾಧಿಗಳನ್ನು ಗುರುತಿಸಿ, ಅವರ ಮೇಲೆ ನಿಗಾ ಇರಿಸುವ ಜೊತೆಗೆ ಕೋಮುಗಲಭೆ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಿರಿಯ ಪೊಲೀಸ್ ಅಧಿಕಾರಿಗಳ...

ಶಿವಮೊಗ್ಗ | ಸಂವಿಧಾನದ ರಕ್ಷಣೆಗೆ ನಾವೆಲ್ಲರೂ ಮುನ್ನುಗ್ಗಬೇಕು: ಚಿಂತಕ ಜಿ ಎನ್ ನಾಗರಾಜ್

ಸಂವಿಧಾನದ ರಕ್ಷಣೆಗಾಗಿ ನಾವೆಲ್ಲರೂ ಮುನ್ನುಗ್ಗಿ ನಡೆಯಬೇಕಿದೆ. ಏಕೆಂದರೆ ನಾವುಗಳು ಮತ್ತೊಮ್ಮೆ ಗುಲಾಮಗಿರಿಗೆ ಸಿಕ್ಕಿಕೊಳ್ಳುವ ಅಪಾಯಕಾರಿ ವಾತಾವರಣ ನಮ್ಮ ಮುಂದಿದೆ ಎಂದು ಚಿಂತಕ ಮತ್ತು ಬರಹಗಾರ ಜಿ ಎನ್ ನಾಗರಾಜ್ ಕಳವಳ ವ್ಯಕ್ತಪಡಿಸಿದರು. ಶಿವಮೊಗ್ಗ ಜಿಲ್ಲೆಯ...

ಶಿವಮೊಗ್ಗ: ಮೊದಲು ಕಲ್ಲು ಹೊಡೆದವ ನಮ್ಮವನೆಂದು ಒಪ್ಪಿಕೊಳ್ಳುತ್ತಾ ಬಜರಂಗದಳ?

ಬಜರಂಗದಳದ ಕಾರ್ಯಕರ್ತ ರೋಹನ್ ಅಲಿಯಾಸ್ ರೋಯ ಎಂಬಾತ ಕಲ್ಲು ಹೊಡೆದದ್ದೇ ರಾಗಿಗುಡ್ಡದ ಗಲಭೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಜರಂಗದಳ ವಿಭಾಗೀಯ ಸಂಚಾಲಕ ರಾಜೇಶ್ ಗೌಡ ದ್ವಂದ್ವ ಹೇಳಿಕೆಗಳನ್ನು ನೀಡಿದ್ದಾರೆ.

ಜನಪ್ರಿಯ

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ: ವಶಕ್ಕೆ ಪಡೆಯುವ ಸಾಧ್ಯತೆ?

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Tag: ಕೋಮುಗಲಭೆ

Download Eedina App Android / iOS

X