ಹೆಡ್ಗೆವಾರ್ ಅವರಿಂದ ಹಿಡಿದು ಮೋಹನ್ ಭಾಗವತ್ ವರೆಗೆ ಆರ್ಎಸ್ಎಸ್ ಭಾರೀ ದೂರ ಸಾಗಿದೆ. ಕೋಮುದ್ವೇಷ ಮತ್ತು ಪ್ರತೀಕಾರದೊಂದಿಗೆ ಬೆಳೆದುಬಂದಿದೆ. ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡುತ್ತೇವೆಂದು ಪ್ರತಿಪಾದಿಸುತ್ತಲೇ ಬಿಜೆಪಿಯನ್ನು ಅಧಿಕಾರದ ಕೇಂದ್ರಕ್ಕೆ ತಂದು ಕೂರಿಸಿದೆ....
ಭಾರತದಲ್ಲಿ ಕಳೆದ 10 ವರ್ಷಗಳ ಮೋದಿ ಆಡಳಿತದಲ್ಲಿ ಕೋಮುವಾದ, ಕೋಮುದ್ವೇಷವು ಹಲವು ಪಟ್ಟುಗಳಷ್ಟು ಹೆಚ್ಚಾಗಿದೆ. ಧಾರ್ಮಿಕ ದ್ವೇಷವು ಮಾನವ ದ್ವೇಷ, ಹಿಂಸಾಚಾರ, ಹತ್ಯೆ, ಅಸಹಿಷ್ಣುತೆಯ ಅತ್ಯಂತ ತುತ್ತ ತುದಿಯನ್ನು ತಲುಪಿದೆ. ಭಾರತದಲ್ಲಿ ಕೇವಲ...
ಮಂಡ್ಯ ಹೊರವಲಯದ ಸುಂಡಹಳ್ಳಿ ಗ್ರಾಮದ ಬಳಿ ಕೇಸರಿ ಶಾಲು ಹಾಗೂ ಆರ್ ಎಸ್ ಎಸ್ -ಬಜರಂಗದಳ ಬಾವುಟ ಹಿಡಿದಿದ್ದ ಯುವಕರ ಗುಂಪು ದಾರಿಹೋಕ ಮುಸ್ಲಿಂ ಯುವಕರನ್ನು ಅಡ್ಡಹಾಕಿ ಜೈಶ್ರೀರಾಮ್ ಘೋಷಣೆ ಹಾಕುವಂತೆ ಒತ್ತಡ...
ಕೋಮುದ್ವೇಷ ಪ್ರಚೋದಿಸುವ ಹೇಳಿಕೆ ನೀಡಿದ ಆರೋಪ ಮೇಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಎಫ್ಐಆರ್ ದಾಖಲಿಸಿದ್ದಾರೆ.
ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಭಾರತದ ಪ್ರಮುಖ ಮತ್ತು ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಕೆಲಸ ಮಾಡುವವ ಎಲ್ಲರೂ ಹಿಂದುಗಳೇ ಆಗಿಬೇಕು. ಹಿಂದುಯೇತರರಿಗೆ ವಿಆರ್ಎಸ್ (ವಾಲೆಂಟಿಯರ್ ರಿಟೈರ್ಮೆಂಟ್) ಕೊಟ್ಟು ನಿವೃತ್ತಿ ಹೆಸರಿನಲ್ಲಿ ಹೊರದಬ್ಬಲು...