ಕೋಲಾರ | ಹೈನುಗಾರಿಕೆ ಗ್ರಾಮೀಣ ಜನರ ಬದುಕಿಗೆ ಆಸರೆ: ಚೆಲುವನಹಳ್ಳಿ ನಾಗರಾಜ್

ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು....

ಕೋಲಾರ | ಕೋಮುಲ್ ಸರ್ಕಾರಿ ನಾಮ ನಿರ್ದೇಶಕರಾಗಿ ಯೂನುಸ್ ಶರೀಫ್ ನೇಮಕ

ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಮುಲ್‌) ಆಡಳಿತ ಮಂಡಳಿಗೆ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನಗರದ ಚಿಕ್ಕಬಳ್ಳಾಪುರ ರಸ್ತೆಯ ಪ್ರಶಾಂತನಗರದ ನಿವಾಸಿ ಯೂನುಸ್ ಶರೀಫ್ ಅವರನ್ನು ನೇಮಕ ಮಾಡಲಾಗಿದೆ. ಸರ್ಕಾರದ...

ಕೋಲಾರ | ಕೋಮುಲ್ ಚುನಾವಣಾ ಫಲಿತಾಂಶ; ಹದಿಮೂರರಲ್ಲಿ 9 ಕಾಂಗ್ರೆಸ್‌ ತೆಕ್ಕೆಗೆ

ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಕೋಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಠಿಣ ಪೈಪೋಟಿಯ ನಡುವೆ 13 ಮಂದಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದು, ಈ ಫಲಿತಾಂಶ ಕೋಮುಲ್ ಆಡಳಿತದಲ್ಲಿ ಮುಂದಿನ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೋಮುಲ್‌