ಕೋಮುವಾದಿ ಗುಂಪೊಂದು 21 ವರ್ಷದ ಯುವಕನನ್ನು ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಮನೇರ್ ಪ್ರದೇಶದಲ್ಲಿ ನಡೆದಿದೆ. ಅದೂ, ಘಟನೆಯು ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿ ಕೃತ್ಯ ನಡೆದಿದ್ದು, ಕಾನೂನು-ಸುವ್ಯವಸ್ಥೆಯ ಬಗ್ಗೆ...
ತ್ರಿಕೋನ ಪ್ರೇಮ ವಿಚಾರದಲ್ಲಿ ಕೊಪ್ಪಳದ ಯುವಕ ಗವಿಸಿದ್ದಪ್ಪನ ಹತ್ಯೆಯಾದ ಪ್ರಕರಣಕ್ಕೆ ಇದೀಗ ಕೋಮು ಬಣ್ಣ ಬಳಿಯಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಗರದ ವಾರ್ಡ್-3ರ ಮಸೀದಿ ಮುಂಭಾಗದಲ್ಲಿ ಗವಿಸಿದ್ದಪ್ಪ ಎಂಬಾತನನ್ನು ಸಾದಿಕ್ ಸೇರಿದಂತೆ ನಾಲ್ಕು ಮಂದಿ ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಕೊಲೆ...
ಸರ್ಕಾರಿ ಶಾಲೆಯ ಮುಸ್ಲಿಂ ಮುಖ್ಯಶಿಕ್ಷಕರನ್ನು ವರ್ಗಾವಣೆ ಮಾಡಿಸಬೇಕೆಂದು ಸಂಚು ರೂಪಿಸಿದ್ದ ಕೋಮುವಾದಿ ದುರುಳರು ಶಾಲೆಯ ನೀರಿನ ಟ್ಯಾಂಕ್ ವಿಷ ಹಾಕಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ...
ಕರಾವಳಿಯಲ್ಲಿ ಹೆಚ್ಚುತ್ತಿರುವ ಕೋಮು ಹಿಂಸಾಚಾರ ತಡೆಗಟ್ಟಲು, ದ್ವೇಷ ಹರಡುವ ದುಷ್ಟ ಶಕ್ತಿಗಳ ಕಡಿವಾಣಕ್ಕೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಾಗೂ ನಾಡಿನಲ್ಲಿ ಶಾಂತಿ-ಸಾಮರಸ್ಯ ಕಾಪಾಡುವಂತೆ ಹಾಸನ ಜಿಲ್ಲೆಯ ಜನರ ಪರವಾಗಿ ಸೌಹಾರ್ದ ಕರ್ನಾಟಕ...
ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಕಳಂಕ ತರುತ್ತಿರುವವರ ಪಟ್ಟಿಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ಟರು ಮುಂಚೂಣಿಯಲ್ಲಿದ್ದಾರೆ. ವಯಸ್ಸಾಗಿದೆ, ಕಾಯಿಲೆ ಇದೆ, ಹೃದಯಕ್ಕೆ ಸರ್ಜರಿ ಆಗಿದೆ ಎಂಬ ಕಾರಣವನ್ನು ಅವರ ವಕೀಲರು ಜಾಮೀನು ಅರ್ಜಿ ಸಲ್ಲಿಸುವಾಗ...