ಕೋಮು ಕೊಲೆ ಪ್ರಕರಣಗಳನ್ನು ಎಸ್‌ಐಟಿ ತನಿಖೆ ನಡೆಸಬೇಕು: ರಮಾನಾಥ್ ರೈ

ಕರಾವಳಿ ಜಿಲ್ಲೆಗಳಲ್ಲಿ ವರದಿಯಾಗಿರುವ ಕೋಮು ಘಟನೆಗಳಿಗೆ ಸಂಬಂಧಿಸಿದ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ. ಶುಕ್ರವಾರ ಮಂಗಳೂರಿನಲ್ಲಿ...

ಕಾಂಗ್ರೆಸ್‌-ಬಿಜೆಪಿ ನಡುವಿನ ಹೋರಾಟವಲ್ಲ, ಕೋಮುವಾದ ವಿರುದ್ಧದ ಜನರ ಹೋರಾಟ: ಸಿಎಂ ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಡೆದಿದ್ದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಹೋರಾಟವಲ್ಲ, ಕೋಮುವಾದ ಮತ್ತು ಜನರ ನಡುವಿನ ಹೋರಾಟ. ಇಂದು ಸಮಾಜದಲ್ಲಿ ಬಸವಣ್ಣ, ಕುವೆಂಪು, ಎಚ್‌.ಎಸ್‌ ದೊರೆಸ್ವಾಮಿ ಅವರ ಆಶಯಗಳನ್ನು ಈಡೇರಿಸಲು ಎಲ್ಲರೂ...

ಈ ದಿನ ಸಂಪಾದಕೀಯ | ಕರಾವಳಿ ಕೋಮು ರಾಜಕಾರಣಕ್ಕೆ ಮದ್ದು ಅರೆಯುವುದೇ ಸಿದ್ದು-ಡಿಕೆ ಜೋಡಿ?

ನಾಳೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ ಗೃಹಸಚಿವರು ಯಾರಾಗಲಿದ್ದಾರೆ, ಅವರು ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತಾರೋ ಅಥವಾ ಹಿಂದಿನಂತೆ ಮೃದು ಧೋರಣೆ ತಾಳಿ ಮತ್ತಷ್ಟು ಚಿಗುರಲು ಸಹಕರಿಸುತ್ತಾರೋ ಎಂಬುದರ ಮೇಲೆ...

ರಾಯಚೂರು | ಬಿಜೆಪಿ ಸೋಲಿಸಲು ಎದ್ದೇಳು ಕರ್ನಾಟಕ ಅಭಿಯಾನ: ಮಲ್ಲಿಗೆ ಸಿರಿಮನೆ

ಹಿಂದಿನ ಎಲ್ಲ ಸರ್ಕಾರಗಳಿಗಿಂತ ಮಿತಿ ಮೀರಿದ ಭ್ರಷ್ಟಾಚಾರ ಸ್ವಜನ ಪಕ್ಷಪಾತ, ಕೋಮುವಾದ, ಬೆಲೆ ಏರಿಕೆ, ಜನ ವಿರೋಧಿ ಆಡಳಿತ ಭ್ರಷ್ಟಾಚಾರದಲ್ಲಿ ಮುಳುಗಿರುವ ಜನವಿರೋಧಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ದೂರ ಇರಿಸಲು ಸಮಾನ ಮನಸ್ಕ ಸಂಘಟನೆಗಳಿಂದ ‘ಎದ್ದೇಳು...

ಚುನಾವಣೆ 2023 | ರಾಜ್ಯದಲ್ಲಿ ಸದ್ದಡಗಿದ ಕೋಮು ರಾಜಕಾರಣ

ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುತ್ತಿದ್ದರೆ, ರಾಜ್ಯದಲ್ಲಿರುವ ಆಡಳಿತ ವಿರೋಧಿ ಅಲೆಯ ಲಾಭ ಪಡೆಯಲು ಕಾಂಗ್ರೆಸ್‌ ಉದ್ದೇಶಿಸಿದೆ. ಭ್ರಷ್ಟಾಚಾರ, ಬೆಲೆ ಏರಿಕೆಯಂತಹ ವಿಷಯಗಳ ಮೇಲೆ ಚುನಾವಣೆಗೆ ಹೋಗಲು ಜೆಡಿಎಸ್‌ ಮುಂದಾಗಿದೆ. ಕರ್ನಾಟಕ...

ಜನಪ್ರಿಯ

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

Tag: ಕೋಮುವಾದ