ಕೋಮು ಪ್ರಚೋದನಾತ್ಮಕ ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಬೆಳ್ತಂಗಡಿಯ ಯುವಕನ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಿವಾಸಿ ಧನುಷ್ ಸಿ. ಪಕ್ಕಳ ಎಂಬಾತನ ವಿರುದ್ಧ...
ಕೋಮು ಪ್ರಚೋದನೆ ಪ್ರಕರಣಗಳ ಸಂಖ್ಯೆಗಳು ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ವಾಗುತ್ತಲೇ ಇವೆ. ಐದು ವರ್ಷಗಳಲ್ಲಿ ಕೋಮುವಾದ ಪ್ರಚೋದಿಸುವ ಮತ್ತು ದ್ವೇಷ ಭಾಷಣ ವೈಭವೀಕರಿಸುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ 483 ಪ್ರಕರಣಗಳು ದಾಖಲಾಗಿವೆ...
ಪ್ರಚೋದನಕಾರಿ ಭಾಷಣ ಮಾಡಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.
ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು...
ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ ಸಲ್ಲಿಸಿದ್ದನ್ನು ತಡೆಗಟ್ಟುವಲ್ಲಿ ವಿಫಲವಾದ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಗೊಳಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಂಗಳವಾರ ಹಿಂದು ಮಹಾ ಮಂಡಳಿ ಕಾರ್ಯಕರ್ತರು ಗಣೇಶ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿದ್ದ ವಿಡಿಯೋ ತುಣುಕುಗಳನ್ನು ಬಳಿಸಿಕೊಂಡು, ಧಾರ್ಮಿಕ ಭಾವನೆ ಕೆರಳಿಸುವಂತೆ ತಿರುಚಿ ಟ್ವೀಟ್ ಮಾಡಿದ್ದ ಹಿಂದು ಮಹಾಸಭಾದ ಟ್ವಿಟರ್ ಖಾತೆ ವಿರುದ್ಧ ದೂರು ದಾಖಲಾಗಿದೆ....