ವಿಶೇಷ ಕಾರ್ಯಪಡೆ ರಚನೆಯಿಂದ ಕೋಮು ಹಿಂಸಾಚಾರಕ್ಕೆ ತಡೆ ನೀಡಲು ಸಾಧ್ಯವೇ?

ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಕೋಮು ಗಲಾಟೆ ಮತ್ತು ಹತ್ಯೆ ತಡೆಗೆ, ಕೋಮು ಸೌಹಾರ್ದತೆ ಕದಡುವವರ ವಿರುದ್ಧ ಕ್ರಮಕ್ಕೆ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿಪಿ) ರ್‍ಯಾಂಕ್‌ನ ಅಧಿಕಾರಿ ನೇತೃತ್ವದ ವಿಶೇಷ ಕಾರ್ಯಪಡೆಯೊಂದನ್ನು...

ಉತ್ತರ ಪ್ರದೇಶ | ದುರ್ಗಾ ದೇವಿ ಮೆರವಣಿಗೆ ವೇಳೆ ಹಿಂಸಾಚಾರ: ಓರ್ವ ಯುವಕ ಸಾವು

ದುರ್ಗಾ ದೇವಿ ಮೆರವಣಿಗೆ ವೇಳೆ ಉಂಟಾದ ಕೋಮು ಹಿಂಸಾಚಾರದಿಂದ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹರಾಯಿಚ್‌ನಲ್ಲಿ ನಡೆದಿದೆ. ಘಟನೆಯಿಂದಾಗಿ ಬಹರಾಯಿಚ್‌ನಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರಕ್ಷುಬ್ಧ ಜನಸಮೂಹವು ಕಬ್ಬಿಣದ ಸಲಾಕೆಗಳನ್ನು...

ನನ್ನಂತಹ ಬಿಜೆಪಿ ಮುಖಂಡನಿಗೇ ರಕ್ಷಣೆ ಇಲ್ಲ, ಮತ್ತಾರು ಸುರಕ್ಷಿತರು: ಬಿಜೆಪಿಯ ಮುಸ್ಲಿಂ ನಾಯಕ

ಉತ್ತರಾಖಂಡದ ಪುರೋಲ್‌ನಲ್ಲಿ ಕೋಮು ಹಿಂಸಾಚಾರ ಉದ್ವಿಗ್ನಗೊಂಡಿದೆ. ಮುಸ್ಲಿಂ ಸಮುದಾಯದ ಮೇಲೆ ಹಿಂದುತ್ವವಾದಿ ಗುಂಪುಗಳು ದಾಳಿ ಮಾಡುತ್ತಿವೆ. ಹಲವರು ಭಯಗೊಂಡು ಊರು ತೊರೆಯುತ್ತಿದ್ದಾರೆ. ಪುರೋಲ್‌ ತೊರೆದ ಬಿಜೆಪಿ ಮುಸ್ಲಿಂ ನಾಯಕನ ಮಾತುಗಳು ಇಲ್ಲಿವೆ... ಕಳೆದ ವಾರ...

ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

ಹಿಂಸಾಚಾರದ ಬಗ್ಗೆ ಎಲ್ಲ ಪಕ್ಷಗಳು ಮಾತನಾಡಬೇಕು ಎಂದ ಕಪಿಲ್ ಸಿಬಲ್ ಎರಡು ರಾಜ್ಯಗಳಲ್ಲಿನ ಕೋಮು ಹಿಂಸಾಚಾರ ಸಂಬಂಧಿ 45 ಮಂದಿ ಬಂಧನ ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಬಿಹಾರ ಹಾಗೂ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಕೋಮು ಹಿಂಸಾಚಾರ

Download Eedina App Android / iOS

X