ಒಡಿಶಾದ ಬಾಲಾಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಸರಣಿ ಅಪಘಾತದ ದುರಂತ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸ್ಥಳೀಯ ಆಸ್ಪತ್ರೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
https://twitter.com/PTI_News/status/1664870079253585922?s=20
ಘಟನೆಯ ಬಗ್ಗೆ ಸಂತಾಪ ಸೂಚಿಸಿರುವ...
ಇಂದು(ಜೂ 2) ಸಂಜೆ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ 233ಕ್ಕೂ...