ಹಾಸನ | ಕೋರ್ಟ್‌ಗೆ ಹಾಜರಾಗದ ತಹಶೀಲ್ದಾರ್; ಬಂಧನಕ್ಕೆ ಆದೇಶ

ಪ್ರಕರಣವೊಂದರಲ್ಲಿ ವಿವರಣೆ ನೀಡಲು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ, ಕೋರ್ಟ್‌ಗೆ ಹಾಜರಾಗದ ತಹಶೀಲ್ದಾರ್‌ರನ್ನು ಬಂಧಿಸಿ, ಹಾಜರುಪಡಿಸುವಂತೆ ಹಾಸನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.ಗುರುವಾರ ಕೋರ್ಟ್‌ಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್‌ ನೀಡಿತ್ತು. ಆದರೂ, ಹಾಸನ...

ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವಿರೂಪಾಕ್ಷಪ್ಪರಿಗೆ ವೈದ್ಯಕೀಯ ಪರೀಕ್ಷೆಲೋಕಾಯುಕ್ತ ಪೊಲೀಸರಿಂದ ತುಮಕೂರಿನ ಕ್ಯಾತ್ಸಂದ್ರ ಟೋಲ್‌ ಬಳಿ ಬಂಧನಎಸ್‌ಡಿಎಲ್‌ ಟೆಂಡರ್ ಲಂಚ ಪ್ರಕರಣದ ಪ್ರಮುಖ ಆರೋಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿರುವ ಲೋಕಾಯುಕ್ತ...

ಜನಪ್ರಿಯ

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮಾದಿಗ ಮುಖಂಡರು ಸಜ್ಜು

ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ವಿಶ್ವ ಆದಿ ಜಾಂಬವ...

Tag: ಕೋರ್ಟ್‌