ಕೋಲಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಸಮಾರಂಭದಲ್ಲಿ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಪಿ.ವೆಂಕಟಾಚಲಪತಿ ಇವರನ್ನು ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಆಮ್ ಆದ್ಮಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ...
ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಕೋಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಠಿಣ ಪೈಪೋಟಿಯ ನಡುವೆ 13 ಮಂದಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದು, ಈ ಫಲಿತಾಂಶ ಕೋಮುಲ್ ಆಡಳಿತದಲ್ಲಿ ಮುಂದಿನ...
ಮಾವಿನ ಬೆಲೆ ಕುಸಿದು ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೂಡ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಮಾವು ಬೆಳೆಗಾರರು, ಹೋರಾಟಗಾರರು ಮಂಗಳವಾರ ಬೆಳಿಗ್ಗೆ ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಸುರಿದು...
80 ವರ್ಷದ ವೃದ್ದೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಕೊಲೆ ಮಾಡಿ, ಆಕೆಯ ಬಳಿಯಿದ್ದ ಹಣ-ಒಡವೆಗಳನ್ನು ದೋಚಿರುವ ಪೈಶಾಚಿಕ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.
ಶ್ರೀನಿವಾಸಪುರದಲ್ಲಿರುವ ಮಳುಬಾಗಿಲು ರಸ್ತೆಯ ಸಂತೆ ಮೈದಾನದ...
ಕೋಲಾರ ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಜಾಲಹಳ್ಳಿ ಗೋವಿಂದೇಗೌಡ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ್ದಾರೆ.
ಕೋಲಾರ ಡಿಸಿಸಿ ಬ್ಯಾಂಕ್‌ನ ಕೇಂದ್ರ ಕಚೇರಿ ಮತ್ತು...