ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ...
ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಫೆ.15ರ ಶನಿವಾರ ಅರಿವು ಭಾರತ ಸಮಾಜ ಸುಧಾರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನದಾಸ್ ಅವರು ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲೋಕೋಪಯೋಗಿ ಇಲಾಖೆ...
ಸಂವಿಧಾನ ಆಶಯ ಸರ್ವರಿಗೂ ಧಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಬೆಂಗಳೂರು ಉತ್ತರ ವಿವಿ ಸಮಾಜ ಕಾರ್ಯ ಅಧ್ಯಯನ ವಿಭಾಗದ ಉಪನ್ಯಾಸಕ ಡಾ.ಜಿ.ರಾಜಣ್ಣ ಅಭಿಪ್ರಾಯಪಟ್ಟರು.
ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ...
ನ್ಯಾಯಾಲಯದ ಅನುಮತಿ ಮೇರೆಗೆ ಕೇಂದ್ರ ವಲಯ ವ್ಯಾಪ್ತಿಯ ಆರು ವಲಯಗಳಲ್ಲಿ ವಶಪಡಿಸಿಕೊಂಡ 394 ಕೆಜಿ ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಲಾಭುರಾಮ್ ತಿಳಿಸಿದ್ದಾರೆ.
"ಕೋಲಾರ ಜಿಲ್ಲೆಯಲ್ಲಿ 97.624 ಕೆಜಿ, ಕೆಜಿಎಫ್‌ನಲ್ಲಿ 83.45...
ದಲಿತ ಚಳವಳಿಯ ಮುಂಚೂಣಿ ಹೋರಾಟಗಾರರಾದ ಕೊಮ್ಮಣ್ಣ ಎಂ ಬುಧವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ.
ದಲಿತ ಚಳವಳಿಗಳಲ್ಲಿ ಮುಂಚೂಣಿ ನಾಯಕರಾಗಿದ್ದ ಕೊಮ್ಮಣ್ಣ ಅವರು, ಹಲವು ತಿಂಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ...