ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್ ಭರವಸೆ ನೀಡಿದರು.
ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ...
ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತು ವಿಶ್ವದ ದೊಡ್ಡ ವ್ಯಾಪಾರವಾಗಿದೆ ಎಂದು ಕೋಲಾರ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾ.ಸುನಿಲ್ ಹೊಸಮನಿ ಹೇಳಿದರು.
ಕೋಲಾರ ನಗರದ ಆಲ್ ಅಮೀನ್...
ಕೋಲಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಾರು ಟೊಮ್ಯಾಟೊ ಬಾಕ್ಸ್‌ಗಳು ಬೆಂಕಿಗಾಹುತಿಯಾಗಿವೆ.
ಸೋಮಣ್ಣ ಎಂಬುವರಿಗೆ ಸೇರಿದ ಮಂಡಿಯಲ್ಲಿ ಸಾವಿರಾರು ಟೊಮ್ಯಾಟೊ ಬಾಕ್ಸ್ ಗಳನ್ನು ಸಂಗ್ರಹಿಸಿಡಲಾಗಿತ್ತು.
ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ....
ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 3.79ಲಕ್ಷ ಲಾಭಾಂಶ ಪಡೆದಿದ್ದು, 2.33 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಅಮರೇಶ್ ಹೇಳಿದರು.
ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ...
ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ.
https://youtu.be/A7KWM2vgunU